ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಕಾಂಗ್ರೆಸ್ ನಾಯಕನಾಗಿ ರವನೀತ್ ಸಿಂಗ್ ಬಿಟ್ಟು ನೇಮಕ

|
Google Oneindia Kannada News

ನವದೆಹಲಿ, ಮಾರ್ಚ್ 11: ರವನೀತ್ ಸಿಂಗ್ ಬಿಟ್ಟು ಅವರನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕನನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.

ಸಂಸತ್ ನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಅಧೀರ್ ರಂಜನ್ ಚೌಧುರಿ ಅವರ ಬದಲು ಬಿಟ್ಟು ಅವರು ಕಾಂಗ್ರೆಸ್ ಮುಖಂಡನಾಗಿ ಕಾರ್ಯ ನಿರ್ವಹಿಸಲಿದ್ದಾರೆ.

4 ವರ್ಷಗಳಲ್ಲಿ 170 ಕಾಂಗ್ರೆಸ್, 18 ಬಿಜೆಪಿ ಶಾಸಕರ ನಿಷ್ಠೆ ಬದಲಾಗಿದೆ: ಎಡಿಆರ್ ಸಮೀಕ್ಷೆ 4 ವರ್ಷಗಳಲ್ಲಿ 170 ಕಾಂಗ್ರೆಸ್, 18 ಬಿಜೆಪಿ ಶಾಸಕರ ನಿಷ್ಠೆ ಬದಲಾಗಿದೆ: ಎಡಿಆರ್ ಸಮೀಕ್ಷೆ

ಬಂಗಾಳದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧುರಿ ಅವರು ಮುಂದಿನ ಎರಡು ತಿಂಗಳು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ಗೌರವ್ ಗೊಗೊಯ್ ಅವರು ಕೂಡ ಅಸ್ಸಾಂ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಕಾರಣ ಲೋಕಸಭೆಯಲ್ಲಿ ಪಕ್ಷದ ಉಸ್ತುವಾರಿಯನ್ನು ಬಿಟ್ಟು ವಹಿಸಿಕೊಳ್ಳಲಿದ್ದಾರೆ.

Ravneet Singh Bittu Appointed As Leader Of Congress In Lok Sabha

1995ರಲ್ಲಿ ಹತ್ಯೆಯಾದ ಪಂಜಾಬ್ ಮಾಜಿ ಸಿಎಂ ಬೀಂಟ್ ಸಿಂಗ್ ಅವರ ಮೊಮ್ಮಗನಾಗಿರುವ 45 ವರ್ಷದ ರವನೀತ್ ಸಿಂಗ್ ಬಿಟ್ಟು, ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. 2009ರಲ್ಲಿ ಆನಂದಪುರ್ ಸಾಹಿಬ್ ಹಾಗೂ 2014 ಹಾಗೂ 2019ರಲ್ಲಿ ಲುಧಿಯಾನದಿಂದ ಸಂಸತ್ ಸದಸ್ಯರಾಗಿ ಚುನಾಯಿತರಾಗಿದ್ದರು.

English summary
Congress leader Ravneet Singh Bittu was appointed Leader of the Congress in the Lok Sabha,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X