• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

70 ನೇ ಗಣರಾಜ್ಯೋತ್ಸವಕ್ಕೆ ಸಂಭ್ರಮದ ಸಮಾರೋಪ

|
   70th Republic Day

   70 ನೇ ಗಣರಾಜ್ಯೋತ್ಸವವನ್ನು ರಾಜಧಾನಿ ದೆಹಲಿಯ ರಾಜಪಥದಲ್ಲಿ ಸಹಸ್ರಾರು ಜನರು ಕಣ್ತುಂಬಿಕೊಂಡರು.

   ಅದರಲ್ಲೂ 2019 ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ ಕೊನೆಯ ಗಣರಾಜ್ಯೋತ್ಸವ ಇದಾಗಿರುವುದರಿಂದ ಮತ್ತಷ್ಟು ಕುತೂಹಲ ಸೃಷ್ಟಿಸಿತ್ತು.

   70 ನೇ ಗಣರಾಜ್ಯೋತ್ಸವ: ದೆಹಲಿಯಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ

   ಭಾರತೀಯ ಸೇನೆಯ ಪರಾಕ್ರಮಕ್ಕೆ, ವಾಯಸೇನೆಯ ಶಕ್ತಿಗೆ ನೆರೆದಿದ್ದ ಜನ ದಂಗಾದರು. ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮ ವರ್ಷಾಚರಣೆಯ ನಿಮಿತ್ತ ದೇಡ ಹಲವು ರಾಜ್ಯಗಳು ಸ್ತಬ್ದ ಚಿತ್ರ ಮೆರವಣಿಗೆ ಮಾಡಿದ್ದು ಗಮನ ಸೆಳೆಯಿತು.

    

   ಕರ್ನಾಟಕದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಗಾಂಧೀಜಿ ಭಾಗವಹಿಸಿದ್ದ ವೇದಿಕೆಯನ್ನು ಸ್ತಬ್ದ ಚಿತ್ರದಲ್ಲಿ ತೋರಿಸಲಾಯಿತು. ಹಿನ್ನೆಲೆಯಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡು ಮೊಳಗಿ ಹೆಮ್ಮೆ ಮೂಡಿಸಿತು.

   Republic day 2019: LIVE updates from Red fort procession

   ಬೆಳಿಗ್ಗೆ 9.50 ಕ್ಕೆ ವಿಜಯ ಚೌಕ್ ನಿಂದ ರಾಜಪಥದ ಮೂಲಕ ಸಾಗಿ ತಿಲಕ್ ಮಾರ್ಗ್, ಭದೂರ್ ಶಾ ಜಾಫರ್ ಮಾರ್ಗ, ನೇತಾಜಿ ಮಾರ್ಗದ ಗುಂಟ ಮೆರವಣಿಗೆ ಸಾಗಿತ್ತು.

   70ನೇ ಗಣರಾಜ್ಯೋತ್ಸವ : ರಾಷ್ಟ್ರಪತಿ ಭಾಷಣದ ಮುಖ್ಯಾಂಶಗಳು

   ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಇಂದಿನ ಗಣರಾಜ್ಯೋತ್ಸವ ಪರೇಡ್ ನ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.

   Read More

   lok-sabha-home

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Republic day 2019: LIVE updates in Kannada from Rajpath procession. Elaborate security arrangements have been made in the national capital ahead of the 70th Republic Day celebrations on Saturday

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more