ಜಾರಿ ನಿರ್ದೇಶನಾಲಯದಿಂದ ನಳಿನಿ ಚಿದಂಬರಂಗೆ ಸಮನ್ಸ್

ನವದೆಹಲಿ, ಆಗಸ್ಟ್ 24: ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ನಳಿನಿ ಚಿದಂಬರಂ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಪತ್ನಿ ನಳಿನಿ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಅವರ ವಿಚಾರಣೆ ನಡೆಸಲು ಸಮನ್ಸ್ ನೀಡಲಾಗಿದೆ. ಇದಕ್ಕೂ ಮುನ್ನ ಸಿಬಿಐ ತಂಡ ನಳಿನಿ ಅವರ ವಿರುದ್ಧ ಚಾರ್ಜ್ ಶೀಟ್ ಹಾಕಿದ್ದಾರೆ. [ಕೊಚ್ಚಿ ಸೆಕ್ಸ್ ಹಗರಣ ಕೊಚ್ಚೆಯಲ್ಲಿ ಚಿದಂಬರಂ?]

Saradha scam: ED summons P Chidambaram's wife Nalini

ಆದರೆ, ಹಗರಣದಲ್ಲಿ ನಳಿನಿ ಅವರ ಪಾತ್ರದ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಆರೋಪಿ ಅಥವಾ ಸಾಕ್ಷಿಯಾಗಿ ಹೆಸರಿಸಿಲ್ಲ, ಮಾಹಿತಿದಾರರಾಗಿ ಬಳಕೆಯಾಗಿರುವ ಸಾಧ್ಯತೆಯಿದೆ.[ಚಿಟ್ ಫಂಡ್ ಹಗರಣ : ನಟ ಮಿಥುನ್ ಹಣ ವಾಪಸ್ ಮಾಡಿದ್ದೇಕೆ?]

2013ರ ಶಾರದಾ ಚಿಟ್ ಫಂಡ್ ಹಗರಣ ಪಶ್ಚಿಮ ಬಂಗಾಲ ರಾಜ್ಯದಿಂದ ದೇಶದ ವಿವಿಧೆಡೆ ಹಬ್ಬಿದ್ದು, ಅನೇಕ ಗಣ್ಯರಿಗೆ ಹಣ ಸಂದಾಯವಾಗಿದೆ.

ED summons P Chidambaram's wife Nalini

ಸುಮಾರು 20,000 ಕೋಟಿ ರು ಮೌಲ್ಯ ಹಗರಣದ ರುವಾರಿಗಳಾದ ಪಶ್ಚಿಮ ಬಂಗಾಳದ ಬ್ಲೇಡ್ ಕಂಪನಿ ಸ್ಥಾಪಕರು ಸದ್ಯ ಜೈಲಿನಲ್ಲಿದ್ದಾರೆ. ತನಿಖೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+