Get Updates
Get notified of breaking news, exclusive insights, and must-see stories!

ಪಕ್ಷ ಬಿಟ್ಟು ಬಂದದ್ದೇ ಬಂದದ್ದು ಶತ್ರುಘ್ನರಿಂದ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆ

ನವದೆಹಲಿ,ಏ.6: ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಸೇರಿರುವ ನಟ, ರಾಜಕಾರಣಿ ಶತ್ರುಘ್ನ ಸಿಂಹ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬಿಜೆಪಿ ಏಕವ್ಯಕ್ತಿಯ ಪ್ರದರ್ಶನ, ಇಬ್ಬರು ಮನುಷ್ಯ ಸೇನೆ. ಇಲ್ಲಿ ಎಲ್ಲವೂ ಪ್ರಧಾನಮಂತ್ರಿ ಕಚೇರಿಯಿಂದ ನಿರ್ವಹಿಸಲ್ಪಡುತ್ತವೆ ಎಂದು ಹೇಸಚಿವರು ನಿರಾಳವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ಸರ್ವಾಧಿಕಾರತ್ವಕ್ಕೆ ಬದಲಾಗಿರುವುದನ್ನು ನಾವು ನೋಡಿದ್ದೇವೆ ಎಂದರು.ಎಲ್​.ಕೆ.ಆಡ್ವಾನಿ ಅವರನ್ನು ಪಕ್ಷ ನಡೆಸಿಕೊಂಡಿರುವುದರ ಬಗ್ಗೆ ಮಾತನಾಡಿದ ಶತ್ರುಘ್ನ ಸಿನ್ಹಾ, ಆಡ್ವಾನಿ ಅವರನ್ನು ಮಾರ್ಗದರ್ಶಕ ಮಂಡಳಿಗೆ ಸೇರಿಸಲಾಯಿತು.

Says Was Disowned by One-man Party BJP Due to His Closeness With Advani

ಅಲ್ಲಿ ಒಂದೇ ಒಂದು ಸಭೆಯನ್ನೂ ಕೂಡ ಮಾಡಲಿಲ್ಲ. ಅದೇ ರೀತಿ ಜಸ್ವಂತ್​ ಸಿಂಗ್, ಯಶ್ವಂತ್​ ಸಿನ್ಹಾ ಅವರನ್ನು ಕಡೆಗಣಿಸಲಾಯಿತು. ತಪ್ಪನ್ನು ನಾನು ವಿಮರ್ಶಿಸುತ್ತೇನೆ. ಏಕೆಂದರೆ ನನ್ನ ವ್ಯಕ್ತಿತ್ವ ಸ್ವಚ್ಛವಾಗಿದೆ ಎಂದರು.

ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?

ಬಿಜೆಪಿಯಲ್ಲಿ ಇದ್ದಾಗಲೂ ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರನ್ನು ಟೀಕೆ ಮಾಡಿಕೊಂಡೇ ಬಂದ ಶತ್ರುಘ್ನ ಸಿನ್ಹಾ ಇಂದು ಸಹ ಬಿಜೆಪಿ ವಿರುದ್ಧ ಟೀಕೆ ಮುಂದುವರೆಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+