SMS ಕಳಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ ತಿಳಿಯಿರಿ
ನವದೆಹಲಿ, ಜ. 8: ಜನರು ಮತದಾನಕ್ಕೆ ತೆರಳಿದಾಗ ತಮ್ಮ ಹೆಸರಿಲ್ಲದಿದ್ದರೆ ಪರದಾಡುವ ದೃಷ್ಯ ಪ್ರತಿ ಚುನಾವಣೆಯಲ್ಲಿ ಕಾಣಸಿಗುತ್ತದೆ. ಆದ್ದರಿಂದಲೇ ಮತದಾರರ ಪಟ್ಟಿಯಲ್ಲಿ ಹೆಸರಿರುವ ಕುರಿತು ಮೊದಲೇ ಖಚಿತಪಡಿಸಿಕೊಳ್ಳಿ ಎಂದು ಚುನಾವಣಾಧಿಕಾರಿಗಳು ಸೂಚಿಸುತ್ತಾರೆ. ಈಗ, ನವದೆಹಲಿಯಲ್ಲಿ ಎಸ್ಎಂಎಸ್ ಕಳಿಸಿದರೆ ಮಾಹಿತಿ ನೀಡುವ ಸೌಲಭ್ಯ ಕಲ್ಪಿಸಲಾಗಿದೆ.

ನವದೆಹಲಿಯಲ್ಲಿ ಹತ್ತಿರ ಬರುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನರು ತಮ್ಮ ಹೆಸರು ಖಚಿತಪಡಿಸಿಕೊಳ್ಳಲು ತಮ್ಮ ಮತದಾರರ ಕಾರ್ಡ್ ಸಂಖ್ಯೆಯನ್ನು 77382 99899 ಅಥವಾ 1950 ಕ್ಕೆ ಎಸ್ಎಂಎಸ್ ಮಾಡಿದರೆ ಸಾಕು. ಅವರಿಗೆ ದೃಢೀಕರಣ ಸಂದೇಶ ಬರುತ್ತದೆ. ಇದಲ್ಲದೆ, ಮತದಾರರು www.ceodelhi.gov.in ವೆಬ್ ಸೈಟ್ನಲ್ಲಿ ಕೂಡ ಹೆಸರು ಪರೀಕ್ಷಿಸಿ ದೃಢಪಡಿಸಿಕೊಳ್ಳಬಹುದು ಎಂದು ನವದೆಹಲಿಯ ಮುಖ್ಯ ಚುನಾವಣೆ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. [9 ಲಕ್ಷ ವಿದ್ಯುನ್ಮಾನ ಮತಯಂತ್ರಗಳು ಗುಜರಿಗೆ]
ಅಲ್ಲದೆ, ಚುನಾವಣೆ ಆಯೋಗದ ಚಟುವಟಿಕೆಗಳ ವಿವರಗಳನ್ನು ಆಯೋಗದ ಫೇಸ್ ಬುಕ್ ಪುಟದಲ್ಲಿಯೂ ನೀಡಲಾಗುವುದು. ಅಲ್ಲಿ ಮತದಾರರು ಅಭಿಪ್ರಾಯ ವ್ಯಕ್ತಪಡಿಸಬಹುದು. ಸಾಮಾಜಿಕ ಜಾಲವನ್ನು ಬಳಸುವ ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ಈ ಸೌಲಭ್ಯ ನೀಡಲಾಗಿದೆ. ನವದೆಹಲಿಯಲ್ಲಿ ಶೇ. 1.31ರಷ್ಟು ಜನರು ಯುವ ಮತದಾರರು ಎಂದು ಚುನಾವಣಾ ಆಯೋಗ ತಿಳಿಸಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications