ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿಯ ಭೇಟಿಯಾದ ಬಿಜೆಪಿ ಸಂಸದ ಶತೃಘ್ನ ಸಿನ್ಹಾ

|
Google Oneindia Kannada News

ನವದೆಹಲಿ, ಮಾರ್ಚ್ 28: ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಸಂಸದ ಶತೃಘ್ನ ಸಿನ್ಹಾ ಅವರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಶತೃಘ್ನ ಸಿನ್ಹಾ ಅವರು ಇಂದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎನ್ನಾಗಿತ್ತು, ಆದರೆ ಆ ರೀತಿಯ ಏನೂ ಆಗಲಿಲ್ಲ, ಇಬ್ಬರೂ ನಾಯಕರು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.

ಪರಿಸ್ಥಿತಿಯ ಪ್ರಭು ರಾಹುಲ್ ರಿಂದ ಮಾಸ್ಟರ್ ಸ್ಟ್ರೋಕ್ : ಶತ್ರುಘ್ನ ಬಣ್ಣನೆ ಪರಿಸ್ಥಿತಿಯ ಪ್ರಭು ರಾಹುಲ್ ರಿಂದ ಮಾಸ್ಟರ್ ಸ್ಟ್ರೋಕ್ : ಶತ್ರುಘ್ನ ಬಣ್ಣನೆ

ಕಾಂಗ್ರೆಸ್ ಸೇರುವ ಕುರಿತ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಎಂದು ಅವರು ಹೇಳಿದರು.

Shatrughan Sinha met Rahul Gandhi today in New Delhi

ಬಿಜೆಪಿ ಸಂಸದರಾಗಿರುವ ಶತೃಘ್ನ ಸಿನ್ಹಾ ಅವರು ಮೋದಿ ವಿರೋಧಿಯಾಗಿ ಗುರುತಿಸಿಕೊಂಡಿದ್ದಾರೆ. ಬಹಿರಂಗವಾಗಿಯೇ ಬಿಜೆಪಿ ಹಾಗೂ ಮೋದಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಾರಿ ಶತೃಘ್ನ ಸಿನ್ಹಾ ಅವರಿಗೆ ಟಿಕೆಟ್ ನೀಡಲಾಗಿಲ್ಲ.

ಬಿಹಾರ: ಎಲ್ಲ 40 ಸೀಟುಗಳಿಗೆ ಎನ್‌ಡಿಎ ಪಟ್ಟಿ ಬಿಡುಗಡೆ, ಶತ್ರುಘ್ನಗೆ ಟಿಕೆಟ್ ಇಲ್ಲ ಬಿಹಾರ: ಎಲ್ಲ 40 ಸೀಟುಗಳಿಗೆ ಎನ್‌ಡಿಎ ಪಟ್ಟಿ ಬಿಡುಗಡೆ, ಶತ್ರುಘ್ನಗೆ ಟಿಕೆಟ್ ಇಲ್ಲ

ಬಿಹಾರ್‌ನ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಅವರು ಮೂರು ಬಾರಿ ಬಿಜೆಪಿ ಯಿಂದಲೇ ಆರಿಸಿಬಂದಿದ್ದಾರೆ, ವಾಜಪೇಯಿ ಸರ್ಕಾರದಲ್ಲಿ ಮಂತ್ರಿ ಸಹ ಆಗಿದ್ದರು. ಆದರೆ ಮೋದಿ ಆಡಳಿತ ಬಂದಮೇಲೆ ಅವರ ವಿರುದ್ಧ ವಾಗ್ದಾಳಿ ಪ್ರಾರಂಭಿಸಿದ್ದರು, ಈಗ ಕಾಂಗ್ರೆಸ್ ಸೇರುವ ಸನಿಹದಲ್ಲಿದ್ದಾರೆ.

English summary
BJP MP Shatrughan Sinha met AICC president Rahul Gandhi today in New Delhi. He said i am already in the congress party, no point in joining the party again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X