ಠಾಕ್ರೆ 'ದಿಟ್ಟ ವ್ಯಕ್ತಿ' ಎಂದು ಹಾಡಿ ಹೊಗಳಿದ ನರೇಂದ್ರ ಮೋದಿ
ನವದೆಹಲಿ, ಜನವರಿ 23: ಶಿವಸೇನಾ ಸಂಸ್ಥಾಪಕ ಬಾಳ ಠಾಕ್ರೆ ಅವರ 93ನೇ ಜನ್ಮ ದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಠಾಕ್ರೆ ಅವರದು ದಿಟ್ಟ ವ್ಯಕ್ತಿತ್ವ ಎಂದು ಹೊಗಳಿದ್ದಾರೆ.
'ಧೈರ್ಯಶಾಲಿ ಬಾಳ ಸಾಹೇಬರನ್ನು ಅವರ ಜಯಂತಿಯಂದು ನೆನಪಿಸಿಕೊಳ್ಳುತ್ತೇನೆ. ಗೌರವಾನ್ವಿತ ಬಾಳ ಸಾಹೇಬರು ಜನರ ಹಕ್ಕುಗಳ ರಕ್ಷಣೆ ಮತ್ತು ಒಳಿತಿಗಾಗಿ ತಮ್ಮ ಬದ್ಧತೆಗೆ ಅಂಟಿಕೊಂಡಿದ್ದರು. ಅವರೊಬ್ಬ ದಿಟ್ಟ ವ್ಯಕ್ತಿ. ಅವರಿಗೆ ತೀಕ್ಷ್ಣ ಬುದ್ಧಿಶಕ್ತಿ ಮತ್ತು ವಿನೋದಪ್ರಜ್ಞೆಯ ಆಶೀರ್ವಾದವಿತ್ತು. ಅವರ ವಾಗ್ ಶಕ್ತಿ ಲಕ್ಷಾಂತರ ಜನರನ್ನು ಸೆಳೆದಿತ್ತು' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬಾಳ ಠಾಕ್ರೆ ಅವರ ಸ್ಮಾರಕ ನಿರ್ಮಾಣಕ್ಕೆ ಮಹಾರಾಷ್ಟ್ರ ಸರ್ಕಾರ ಮಂಗಳವಾರವಷ್ಟೇ 100 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿತ್ತು. ಮುಂಬೈ ಮೇಯರ್ ಬಂಗಲೆ ಇದ್ದ ಶಿವಾಜಿ ಪಾರ್ಕ್ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
Remembering the courageous Balasaheb Thackeray on his Jayanti. Respected Balasaheb was unwavering in his commitment towards protecting the rights and wellbeing of people. He was bold and was blessed with a sharp intellect and wit. His oratory skills mesmerised lakhs of people.
— Narendra Modi (@narendramodi) 23 January 2019
ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನಾ ನಡುವಿನ ಗೆಳೆತನ ಹಳಸಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಉಭಯ ಪಕ್ಷಗಳು ಪರಸ್ಪರ ಶ್ಲಾಘನೆ ಆರಂಭಿಸಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications