ಬಿಜೆಪಿ ಸುದ್ದಿಗೋಷ್ಠಿ ವೇಳೆ ಬಿಜೆಪಿ ವಕ್ತಾರರ ಮೇಲೆ ಅಪರಿಚಿತನಿಂದ ಶೂ ಎಸೆತ

ನವದೆಹಲಿ, ಏ.18: ನವದೆಹಲಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಅಪರಿಚಿತನೊಬ್ಬ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರ ಮೇಲೆ ಶೂ ಎಸೆದ ಘಟನೆ ಗುರುವಾರ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇಂದು ಬೆಳಗ್ಗೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ವಕ್ತಾರರಾಗಿರುವ ಜಿವಿಎಲ್ ನರಸಿಂಹ ರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಅಪರಿಚಿತನೊಬ್ಬ ನರಸಿಂಹ ರಾವ್ ಅವರ ಮೇಲೆ ಶೂ ಎಸೆದಿದ್ದಾನೆ. ಇದೀಗ ಶೂ ಎಸೆದ ಶಕ್ತಿ ಭಾರ್ಗವ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Shoe hurled at BJP MP GVL Narasimha Rao during a press conference

ವಿಚಾರಣೆ ವೇಳೆ ಪ್ರಜ್ಞಾ ಸಿಂಗ್‌ಗೆ ಬಿಜೆಪಿಯಿಂದ ಟಿಕೆಟ್ ನೀಡಿರುವುದೇ ಶಕ್ತಿ ಭಾರ್ಗವ್ ಅವರ ಆಕ್ರೋಶಕ್ಕೆ ಕಾರಣ ಎನ್ನುವ ಮಾಹಿತಿ ಮೊದಲಿಗೆ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+