ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪ
ನವದೆಹಲಿ, ಡಿಸೆಂಬರ್ 6: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪ ನಡೆದಿದೆ. ಉತ್ತರ ಭಾರತದಲ್ಲೂ ಭೂಕಂಪ ನಡೆದಿರುವ ವರದಿಗಳು ಬಂದಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಯುರೋಪಿಯನ್-ಮೆಡಿಟರೇನಿಯನ್ ಸಿಸ್ಮೋಲಾಜಿಕಲ್ ಸೆಂಟರ್ ಪ್ರಕಾರ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆ ದಾಖಲಾಗಿದೆ. ಉತ್ತರಾಂಚಲ, ಹರ್ಯಾಣ, ಉತ್ತರ ಪ್ರದೇಶದಲ್ಲಿಯೂ ಭೂಮಿ ಕಂಪಿಸಿದೆ.

ಭೂಕಂಪದ ಕೇಂದ್ರ ಪೂರ್ವ ಡೆಹ್ರಾಡೂನ್ ನಿಂದ 121 ಕಿಲೋಮೀಟರ್ ದೂರದಲ್ಲಿತ್ತು ಯುರೋಪಿಯನ್-ಮೆಡಿಟರೇನಿಯನ್ ಸಿಸ್ಮೋಲಾಜಿಕಲ್ ಸೆಂಟರ್ ಹೇಳಿದೆ.












Click it and Unblock the Notifications