ಸುನಂದಾ ಪುತ್ರ ಶಿವ್ ಮೆನನ್ ವಿಚಾರಣೆಗೆ ಸಿಟ್ ನಿರ್ಧಾರ
ನವದೆಹಲಿ, ಫೆ. 4: ಸುನಂದಾ ಪುಷ್ಕರ್ ಹತ್ಯೆ ಪ್ರಕರಣದಲ್ಲಿ ನವದೆಹಲಿಯ ವಿಶೇಷ ತನಿಖಾ ದಳವು ಸುನಂದಾ ಪುತ್ರ ಶಿವ್ ಮೆನನ್ ಅವರನ್ನು ಬುಧವಾರ ತನಿಖೆಗೊಳಪಡಿಸಲು ನಿರ್ಧರಿಸಿದೆ.
ಸುನಂದಾ ಅವರ ಜೀವನದ ಹಲವು ಘಟನಾವಳಿಗಳನ್ನು ತಿಳಿಯಲು ಅವರ ಪುತ್ರನನ್ನು ಪ್ರಶ್ನೆಗೊಳಪಡಿಸುವ ಅಗತ್ಯವಿದೆ. ಸುನಂದಾ ಅವರು ಪುತ್ರನೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿರುತ್ತಾರೆ. ಶಶಿ ತರೂರ್ ಜೊತೆ ತಾವು ಹೊಂದಿದ್ದ ಸಂಬಂಧ ಎಂದು ವಿಶೇಷ ತನಿಖಾ ದಳದ ಅಧಿಕಾರಿಗಳು ತಿಳಿಸಿದ್ದಾರೆ. [ಸುನಂದಾ ಹತ್ಯೆಯಲ್ಲಿ ಕಾಂಚಾಣದ ಕೈವಾಡ?]

ಸುನಂದಾ ಪುಷ್ಕರ್ ಹಾಗೂ ಶಶಿ ತರೂರ್ ಮಧ್ಯೆ ಇದ್ದ ಸಂಬಂಧ ಕುರಿತು ವಿರೋಧಾತ್ಮಕ ಅಭಿಪ್ರಾಯಗಳಿವೆ. ಸುನಂದಾ ಜೊತೆಗೆ ತಾವು ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದಾಗಿ ತರೂರ್ ತಿಳಿಸಿದ್ದಾರೆ. [ಸುನಂದಾ ಹತ್ಯೆ ಪ್ರಕರಣದಲ್ಲಿ ಅಮರ್ ಸಿಂಗ್ ಗೆ ಸಮನ್ಸ್]
ಆದರೆ, ಅವರಿಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿದ್ದು ಬೆಳಕಿಗೆ ಬಂದಿದೆ. ಹಲವರು ತಾವು ಸುನಂದಾ ಹಾಗೂ ತರೂರ್ ಮಧ್ಯೆ ಜಗಳ ನಡೆದಿದ್ದನ್ನು ನೋಡಿರುವುದಾಗಿ ತಿಳಿಸಿದ್ದಾರೆ ಎಂದು ತನಿಖಾ ದಳದ ಅಧಿಕಾರಿಗಳು ಹೇಳಿದ್ದಾರೆ. [ಸಾಕ್ಷಿ ನಾಶ, ನಾಲ್ವರ ಮೇಲಿದೆ ಶಂಕೆ]
ಈ ಹತ್ಯೆಯಲ್ಲಿ ಐಪಿಎಲ್ ವಿವಾದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದರ ಕುರಿತು ಸುನಂದಾ ಅವರು ತಮ್ಮ ಪುತ್ರನೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಸಂಭವನೀಯತೆ ಇದೆ. ಆದ್ದರಿಂದ ಅವರನ್ನು ವಿಚಾರಣೆಗೊಳಪಡಿಸುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications