ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ, ಆಗಸ್ಟ್ 08 : ದೇಶಾದ್ಯಂತ 1ರಿಂದ 8ನೇ ತರಗತಿವರೆಗೆ ಯೋಗ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಶಾಲೆಯಲ್ಲಿ ಏನು ಕಲಿಸಬೇಕೆಂಬುವುದನ್ನು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ. ಇಂತಹ ವಿಷಯಗಳಲ್ಲಿ ತೀರ್ಮಾನ ತೆಗೆದುಕೊಳ್ಳುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ನ್ಯಾಯಮೂರ್ತಿ ಎಂ.ಬಿ.ಲೋಕೂರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

Supreme Court rejects petition to make Yoga compulsory in schools

ಶಾಲೆಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಬೇಕೆಂದು ಕೋರಿ ಅಶ್ವಿನಿ ಕುಮಾರ್ ಉಪಾಧ್ಯಾಯ, ದೆಹಲಿ ಬಿಜೆಪಿ ವಕ್ತಾರ ಮತ್ತು ಜೆ.ಸಿ.ಸೇತ್ ಎಂಬುವವರು ಅರ್ಜಿ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+