ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕತುವಾ ಕೊಲೆ-ಅತ್ಯಾಚಾರ ಪ್ರಕರಣ: ಸುಪ್ರೀಂನಲ್ಲಿಂದು ವಿಚಾರಣೆ

|
Google Oneindia Kannada News

ನವದೆಹಲಿ, ಮೇ 07: ದೇಶವನ್ನು ಬೆಚ್ಚಿ ಬೀಳಿಸಿದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ಇಂದು ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಆರೋಪಿಗಳ ವಿಚಾರಣೆಯನ್ನು ಇಂದಿನವರೆಗೆ ತಡೆ ಹಿಡಿದಿತ್ತು.

ಕತುವಾ ಅತ್ಯಾಚಾರ-ಕೊಲೆಯ ಸುತ್ತ ಹುಟ್ಟುವ ವಿಲಕ್ಷಣ ಅನುಮಾನ!ಕತುವಾ ಅತ್ಯಾಚಾರ-ಕೊಲೆಯ ಸುತ್ತ ಹುಟ್ಟುವ ವಿಲಕ್ಷಣ ಅನುಮಾನ!

ಜಮ್ಮು ಕಾಶ್ಮೀರದ ಕತುವಾ ಎಂಬಲ್ಲಿ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

Supreme Court to hear Kathua rape-murder case today

ಈ ಪ್ರಕರಣ ದೇಶದಾದ್ಯಂತ ಆಕ್ರೋಶ ಹುಟ್ಟಿಸಿದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಪೋಕ್ಸೋ (Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತಂದಿದ್ದು, 12 ವರ್ಷ ಅಥವಾ ಅದಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಿಗೆ ಗಲ್ಲು ಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುತ್ತಿದೆ.

English summary
The Supreme Court will on Monday resume hearing the case of alleged rape and murder of an eight-year-old girl in Jammu and Kashmir's Kathua district.The apex court had earlier stayed the trial of the accused till today in the case before the Sessions judge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X