ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಮಾರ್ಗಸೂಚಿ: ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಬ್ಯಾಂಕ್‌ಗಳು

|
Google Oneindia Kannada News

ನವ ದೆಹಲಿ, ಏಪ್ರಿಲ್ 15: ಮೇ 3ರವರೆಗೆ ಲಾಕ್‌ಡೌನ್ ಮುಂದುವರಿಕೆ ಆಗಿದ್ದು, ಗೃಹ ಸಚಿವಾಲಯ ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದೆ. ಹಣಕಾಸು ವಿಭಾಗಕ್ಕೆ ಬಂದ ಕೆಲವು ಮಾರ್ಗಸೂಚಿಗಳು ಈ ಕೆಳಗಿನಂತೆ ಇವೆ.

ಬ್ಯಾಂಕ್ ಶಾಖೆಗಳು ಹಾಗೂ ಎಟಿಎಂಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಬ್ಯಾಂಕಿಂಗ್ ಪತ್ರವ್ಯವಹಾರ ಹಾಗೂ ನಗದು ನಿರ್ವಹಣಾ ಸಂಸ್ಥೆಗಳು ಸಹ ಕಾರ್ಯ ನಿರ್ವಹಿಸಲಿವೆ.

ಬೆಂಗಳೂರಿನಲ್ಲಿ ಬ್ಯಾಂಕಿನಿಂದ ಗ್ರಾಹಕರ ಮನೆಗೆ ನಗದು ವಿತರಣೆ! ಬೆಂಗಳೂರಿನಲ್ಲಿ ಬ್ಯಾಂಕಿನಿಂದ ಗ್ರಾಹಕರ ಮನೆಗೆ ನಗದು ವಿತರಣೆ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಆರ್‌ಬಿಐ ಹಣಕಾಸು ಮಾರುಕಟ್ಟೆಗಳು ಹಾಗೂ ಘಟಕಗಳಾದ ಎನ್‌ಪಿಸಿಐ, ಸಿಸಿಐಎಲ್, ಪಾವತಿ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ.

The Ministry Of Home Affairs Has Issued Guidelines To Financial Sector

ಡಿಬಿಟಿ ನಗದು ವರ್ಗಾವಣೆಯ ವಿತರಣೆ ಪೂರ್ಣಗೊಳ್ಳುವವರೆಗೆ ಬ್ಯಾಂಕ್ ಶಾಖೆಗಳನ್ನು ಸಾಮಾನ್ಯ ದಿನದಲ್ಲಿ ಕೆಲಸದ ಸಮಯ ಇದ್ದ ಹಾಗೆ ಕಾರ್ಯ ನಿರ್ವಹಿಸಬಹುದಾಗಿದೆ.

ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿಗೆ ಸಾಕಷ್ಟು ಭದ್ರತೆ ಒದಗಿಸಲಾಗುವುದು ಹಾಗೂ ಬ್ಯಾಂಕ್ ಆವರಣದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದೆ.

ಸೆಬಿ ಸೂಚಿಸಿದಂತೆ ಸೆಬಿ ಮತ್ತು ಬಂಡವಾಳ ಮತ್ತು ಸಾಲ ಮಾರುಕಟ್ಟೆ ಸೇವೆಗಳು ಹಾಗೂ IRDAI ಮತ್ತು ವಿಮಾ ಕಂಪನಿಗಳು ಸಹ ಕಾರ್ಯ ನಿರ್ವಹಿಸಬಹುದಾಗಿದೆ.

English summary
The Ministry of Home Affairs has issued guidelines on how the lockdown until May 3 should be enforced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X