ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಂಪಿಸಿದ ಭೂಮಿ
ನವದೆಹಲಿ, ನವೆಂಬರ್ 19 : ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪನದಲ್ಲಿ 5.3 ತೀವ್ರತೆಯ ಕಂಪನ ದಾಖಲಾಗಿದೆ.
ಮಂಗಳವಾರ ಸಂಜೆ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಿ ಭೂ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ವಾಯುವ್ಯ ಇರಾನ್ ನಲ್ಲಿ ಭೂಕಂಪ, 5 ಸಾವು, 120 ಮಂದಿಗೆ ತೀವ್ರ ಗಾಯ
ಯುರೋಪಿಯನ್-ಮೆಡಿಟರೇನಿಯನ್ ಭೂಕಂಪ ಕೇಂದ್ರದ ದತ್ತಾಂಶದ ಪ್ರಕಾರ ರಿಕ್ಟರ್ ಮಾಪನದಲ್ಲಿ 5.3 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿ ಕಂಪಿಸಿದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇಂಡೋನೇಷ್ಯಾದಲ್ಲಿ 6.5 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
ದೆಹಲಿ-ಎನ್ಸಿಆರ್, ಉತ್ತರ ಪ್ರದೇಶ, ಉತ್ತರಾಖಂಡ್ನಲ್ಲಿ ಸಂಜೆ ಭೂಮಿ ಕಂಪಿಸಿದ ಅನುಭವವಾಗಿದೆ. ಸೋಮವಾರ ಗುಜರಾತ್ ರಾಜ್ಯದ ಕಚ್ ಪ್ರದೇಶದಲ್ಲಿ 4.3 ತೀವ್ರತೆಯ ಕಂಪನ ದಾಖಲಾಗಿತ್ತು.
Comments
English summary
Tremors felt in parts of New Delhi. Earthquake of magnitude 5.3 on the richter scale.