ಗೋಏರ್ ವಿಮಾನದೊಳಗೆ ಜೋಡಿ ಪಾರಿವಾಳ ಹಾರಾಟ
ನವದೆಹಲಿ, ಫೆಬ್ರವರಿ 29: ಅಹಮದಾಬಾದ್‌ನಿಂದ ಜೈಪುರಕ್ಕೆ ಹೊರಟಿದ್ದ ಗೋ ಏರ್ ವಿಮಾನದಲ್ಲಿ ಜೋಡಿ ಪಾರಿವಾಳಗಳು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿತ್ತು.
ಟೇಕ್-ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ವಿಮಾನದೊಳಗೆ ಪಾರಿವಾಳ ಕಾಣಿಸಿಕೊಂಡಿದ್ದರಿಂದ ವಿಮಾನ ಸುಮಾರು 30 ನಿಮಿಷಗಳ ಕಾಲ ವಿಳಂಬವಾಯಿತು.
ವೀಡಿಯೊಗಳಲ್ಲಿ, ಸಿಬ್ಬಂದಿ ಮತ್ತು ಪ್ರಯಾಣಿಕರು ಪಾರಿವಾಳವನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರೆ ಪಾರಿವಾಳವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾ ವಿಮಾನದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹಾರುತ್ತಿತ್ತು.

ಕೆಲವರು, ಪಕ್ಷಿಯನ್ನು ಹಿಡಿಯಲು ಪ್ರಯತ್ನಿಸಿದರು ಆದರೆ ಅದನ್ನು ಮಾಡಲು ವಿಫಲರಾದರು. ಆನ್‌ಲೈನ್‌ನಲ್ಲಿ ಈ ವಿಡಿಯೋ ಹಂಚಿಕೊಂಡ ಒಂದು ಗಂಟೆಯೊಳಗೆ, ವೀಡಿಯೊಗಳು ಸಾವಿರಾರು ವೀಕ್ಷಣೆಗಳನ್ನು ಗಳಿಸಿವೆ.
ರೋಮಾಂಚನಗೊಂಡ ಪ್ರಯಾಣಿಕರು ಲು ತಮ್ಮ ಆಸನಗಳಿಂದ ಎದ್ದು ವಿಮಾನದ ಹಿಂಬಾಗಿಲನ್ನು ತೆರೆಯಲು ಯಾರೋ ಸಿಬ್ಬಂದಿಗೆ ಸೂಚಿಸಿದರು, ಇದರಿಂದ ಪಾರಿವಾಳ ಹೊರಗೆ ಹಾರಿಹೋಯಿತು.
ANI says Two pigeons found in GoAir, where is the 2nd?
— Irfan (@simplyirfan) February 29, 2020
I request Fact-Checkers to find the 2nd pigeon.pic.twitter.com/5icDwFKwu7
ಇನ್ನು ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ಬಳಕೆದಾರ ರಾಕೇಶ್ ಭಗತ್ ಈ ಘಟನೆಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದ್ದು, ''ಇದು ಅಕ್ಷರಶಃ ದೈತ್ಯ ಹಕ್ಕಿಯಲ್ಲಿ "ಹಕ್ಕಿ ಹಾರುವ" ಆಗಿದೆ !!!! ಅಹಮದಾಬಾದ್‌ನಿಂದ ಜೈಪುರಕ್ಕೆ ವಿಮಾನ ಹಾರಾಟ..30 ನಿಮಿಷ ತಡೆಹಿಡಿಯಲಾಗಿದೆ ಎಂದು ಬರೆದಿದ್ದಾರೆ.
ಇನ್ನೊಬ್ಬ ಟ್ವಿಟರ್ ಬಳಕೆದಾರ ಪ್ರಶಾಂತ್ ಕೂಡ 30 ಸೆಕೆಂಡುಗಳ ಕ್ಲಿಪ್ ಅನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅವ್ಯವಸ್ಥೆಯಿಂದಾಗಿ ವಿಮಾನವು ಮೂವತ್ತು ನಿಮಿಷ ವಿಳಂಬವಾಗಿದೆ ಎಂದು ಉಲ್ಲೇಖಿಸಿದ್ದಾರೆ. "ಏಕ್ ಕಬೂತಾರ್ ಪ್ಲೇನ್ ಕೆ ಅಂದರ್..ಅಹಮದಾಬಾದ್-ಜೈಪುರ್ ಗೋ ಏರ್ ಫ್ಲೈಟ್ 30 ನಿಮಿಷಗಳ ಕಾಲ ವಿಳಂಬವಾಗಿದ್ದು ಲಗೇಜ್ ಸಂಗ್ರಹದಿಂದ ಪಾರಿವಾಳ ಹಾರಿಹೋಯಿತು" ಎಂದು ಅವರು ಬರೆದಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications