ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವವಿದ್ಯಾಲಯಗಳಿಗೆ ವೇಳಾಪಟ್ಟಿ: ಯುಜಿಸಿ ಮಹತ್ವದ ಆದೇಶ

|
Google Oneindia Kannada News

ನವದೆಹಲಿ, ಏಪ್ರಿಲ್ 29: ದೇಶದ ವಿಶ್ವವಿದ್ಯಾಲಯಗಳ 2020-21 ರ ಶೈಕ್ಷಣಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಬುಧವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ದೇಶದಲ್ಲಿ ಕೋವಿಡ್ 19 ಪರಿಣಾಮವಾಗಿ ಸೆಪ್ಟೆಂಬರ್ ನಿಂದ ಎಲ್ಲ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಪ್ರಾರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ‌.

ಪ್ರಥಮ ಸೆಮಿಸ್ಟರ್ ಹೊರತುಪಡಿಸಿ, ಉಳಿದ ತರಗತಿಗಳು ಆಗಸ್ಟ್ ನಲ್ಲಿ ಪ್ರಾರಂಭಿಸಬಹುದಾಗಿದೆ. ಜುಲೈನಲ್ಲಿ ಪರೀಕ್ಷೆಗಳನ್ನು ನಡೆಸಬೇಕು ಎಂದು ತಿಳಿಸಿದೆ. ಪರೀಕ್ಷೆ ವೇಳಾಪಟ್ಟಿಗಳನ್ನು ಕೋವಿಡ್ ಪರಿಣಾಮ ನೋಡಿಕೊಂಡು ಸಂಯೋಜಿಸಬೇಕು ಎಂದು ತಿಳಿಸಿದೆ.

New Education Year Time Table For Universities By UGC

ಕೋವಿಡ್ ಮಹಾಮಾರಿಯಿಂದ ದೇಶದಲ್ಲಿ ಲಾಕ್‌ಡೌನ್ ಆಗಿದೆ. ಶೈಕ್ಷಣಿಕ ಚಟುವಟಿಕೆ ಸ್ಥಗೀತಗೊಂಡಿವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕಾರ್ಮೋಡ ಕವಿದಿತ್ತು. ಈ ಹಿನ್ನೆಲೆಯಲ್ಲಿ ಹೊಸ ವೇಳಾಪಟ್ಟಿ ರಚಿಸಲು ಯುಜಿಸಿ ಸಮಿತಿ ರಚಿಸಿತ್ತು. ಹೊಸ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.

English summary
New Education Year Time Table For Universities By UGC ahead of corona lockdown
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X