ದೆಹಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ, 12 ವಿದ್ಯಾರ್ಥಿಗಳ ರಕ್ಷಣೆ
ನವದೆಹಲಿ, ಜನವರಿ.25: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದೆ. ನವದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ವಿದ್ಯಾರ್ಥಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನವದೆಹಲಿಯ ಭಜನಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡವು ಧರಾಶಾಹಿಯಾಗಿದೆ. ಸಂಜೆ 4.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಈವರೆಗೆ ಕಟ್ಟಡದ ಅಡಿಯಲ್ಲಿ ಸಿಲುಕಿದ್ದ 12 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಇನ್ನು, ಕುಸಿದ ಕಟ್ಟಡದ ಅಡಿಯಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಏಳು ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications