• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾವೈರಸ್ ಪಾಸಿಟಿವ್

|

ನವದೆಹಲಿ, ಸಪ್ಟೆಂಬರ್.16: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

"ಮಂಗಳವಾರ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾದ ಹಿನ್ನೆಲೆ ವೈದ್ಯರನ್ನು ಸಂಪರ್ಕಿಸಿದ್ದು, ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಕೊವಿಡ್-19 ಸೋಂಕು ತಗುಲಿರುವುದು ಖಾತ್ರಿಯಾಗಿದೆ" ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್

"ಸದ್ಯ ನಿಮ್ಮೆಲ್ಲರ ಶುಭಾಷಯ ಮತ್ತು ಆಶೀರ್ವಾದಗಳೊಂದಿಗೆ ನನ್ನ ಆರೋಗ್ಯವು ಉತ್ತಮವಾಗಿದೆ. ನಾನು ಸ್ವಯಂಪ್ರೇರಿತನಾಗಿ ಹೋಮ್ ಐಸೋಲೇಷನ್ ನಲ್ಲಿದ್ದೇನೆ" ಎಂದು ಸಚಿವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

   RCB ಈ ಸಲ ಕಪ್ ಗೆದ್ದೇ ಗೆಲ್ತಾರೆ , ಯಾಕೆ ಗೊತ್ತಾ | Oneindia Kannada

   ಕೊವಿಡ್-19 ತಪಾಸಣೆಗೆ ಮನವಿ:

   "ತಮ್ಮ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ಸಚಿವರು, ಶಾಸಕರು, ಬೆಂಬಲಿಗರು ಮುನ್ನೆಚ್ಚರಿಕೆ ದೃಷ್ಟಿಯಿಂದ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಲೋಕಸಭಾ ಮುಂಗಾರು ಅಧಿವೇಶನ ಆರಂಭವಾದ ಬೆನ್ನಲ್ಲೇ ಸಾಲು ಸಾಲಾಗಿ ಸಂಸದರು ಮತ್ತು ಕೇಂದ್ರ ಸಚಿವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪತ್ತೆಯಾಗುತ್ತಿದೆ. ಅಧಿವೇಶನ ಆರಂಭಕ್ಕೂ ಮುನ್ನ ನಡೆದ ಕಡ್ಡಾಯ ಕೊರೊನಾವೈರಸ್ ಪರೀಕ್ಷೆಯಲ್ಲಿ ಸಂಸತ್‌ನ 17 ಸಂಸದರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

   English summary
   Union Minister Nitin Gadkari Tests Positive For Coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X