13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯು ನಾಯ್ಡು ಇಂದು ಪ್ರಮಾಣವಚನ

ತಾಜ್ ಮಹಲ್ ಜಾಗದಲ್ಲಿ ಶಿವ ದೇಗುಲವಿತ್ತೇ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟನೆ ಕೇಳಿದೆ ಕೇಂದ್ರ ಮಾಹಿತಿ ಆಯೋಗ. ಈ ಕುರಿತಂತೆ ತನಗೆ ಬಂದಿದ್ದ ಮಾಹಿತಿ ಹಕ್ಕು ಅರ್ಜಿಯನ್ನು ಇಲಾಖೆಗೆ ರವಾನಿಸಿದ ಆಯೋಗ.

ನವದೆಹಲಿ, ಆಗಸ್ಟ್ 11: ಭಾರತದ 13 ನೇ ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಅವರು ಇಂದು(ಆಗಸ್ಟ್ 11) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆವ ಸರಳ ಸಮಾರಂಭದಲ್ಲಿ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Venkaiah Naidu to be sworn in as 13th Vice-President today at 10 am

ಆಗಸ್ಟ್ 5 ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿಯವರನ್ನು ಪರಾಜಿತಗೊಳಿಸಿದ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು.

ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯದಲ್ಲಿ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದ ಎಂಕಯ್ಯ ನಾಯ್ಡು ಅವರು ಆಂಧ್ರ ಪ್ರದೇಶ ಮೂಲದವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+