ಮಹಾರಾಷ್ಟ್ರದಲ್ಲಿ ಕೊನೆಯ ಕ್ಷಣದಲ್ಲಾಗಿದ್ದೇನು? ಆನಂದ್ ಮಹೀಂದ್ರಾ ವಿಡಿಯೋ
ನವದೆಹಲಿ, ನವೆಂಬರ್ 23: "ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಕೊನೆಯ ಕ್ಷಣದಲ್ಲಿ ಆಗಿದ್ದೇನು?" ಇದಕ್ಕೆ ಉತ್ತರ ಎಂಬಂತೆ ಉದ್ಯಮಿ ಆನಂದ್ ಮಹೀಂದ್ರಾ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದಾರೆ.
"ಕೊನೆಯ ಕ್ಷಣದ ವರೆಗೂ ಭರವಸೆ ಕಳೆದುಕೊಳ್ಳಬಾರದು. ಸೋಲನ್ನೇ ಗೆಲುವನ್ನಾಗಿ ಪರಿವರ್ತಿಸುವುದಕ್ಕೆ ಸಾಧ್ಯವಿದೆ" ಎಂದು ಕಳೆದ ಕೆಲ ದಿನಗಳ ಹಿಂದೆ ಅವರೇ ಪೋಸ್ಟ್ ಮಾಡಿದ್ದ ಟ್ವೀಟ್ ಅನ್ನು ಮತ್ತೆ ಟ್ವೀಟ್ ಮಾಡುವ ಮೂಲಕ, ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯ ಈ ಹೊತ್ತಲ್ಲಿ ಈ ವಿಡಿಯೋ ಪ್ರಸ್ತುತ ಎಂದು ಅವರು ಹೇಳಿದ್ದಾರೆ.
Remember this video I had tweeted? Can you think of any more appropriate way to describe what just happened in Maharashtra? 🤔 https://t.co/IEnCtoyKAG
— anand mahindra (@anandmahindra) November 23, 2019
ಅಷ್ಟಕ್ಕೂ ವಿಡಿಯೋದಲ್ಲೇನಿದೆ?
ಕಬ್ಬಡ್ಡಿ ಆಟದ ಈ ವಿಡಿಯೋದಲ್ಲಿ ಓರ್ವ ಕ್ರೀಡಾಪಟುವನ್ನು ಔಟ್ ಮಾಡುವ ಎದುರಾಳಿ, ಗೆರೆಯನ್ನು ಮುಟ್ಟದೆ, ಗೆರೆಯ ಬಳಿ ಹೋಗಿ ನಿಂತು ಸಮಯ ಕಳೆಯುತ್ತಿದ್ದಾನೆ. ಎದುರಾಳಿ ನಿಂತಲ್ಲಿಗೇ ಬಂದು ನಿಲ್ಲುವ ಔಟ್ ಆದ ಕ್ರೀಡಾಪಟು, ಅವನನ್ನು ಗೆರೆಯಿಂದ ಆಚೆ ತಳ್ಳುವಂತೆ ಹೋಗಿ ನಿಂತು, ಇದ್ದಕ್ಕಿದ್ದಂತೆ ಅವನನ್ನು ಎಳೆದುಕೊಂಡು ಅವನನ್ನೇ ಔಟ್ ಮಾಡುತ್ತಾನೆ. ತಂಡದ ಇತರ ಆಟಗಾರರೂ ಬಂದು ಅವನನ್ನು ತಡೆಯುವುದರಿಂದ ಆತ ಗೆರೆ ಮುಟ್ಟಲಾರದೆ ಔಟ್ ಆಗುತ್ತಾನೆ.

ಈ ವಿಡಿಯೋವನ್ನು ಕೆಲವು ದಿನಗಳ ಹಿಂದೆಯೇ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದರು. ಇದೀಗ ಮತ್ತೆ ಈ ವಿಡಿಯೋ ಸಕಾಲಿಕ ಎನ್ನಿಸಿ, ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications