ರಫೆಲ್ ಡೀಲ್ ಅಂದ್ರೇನು? ಟೀಸರ್ ಬಿಡುಗಡೆ ಮಾಡಿದ ಕಾಂಗ್ರೆಸ್!

ನವದೆಹಲಿ, ಆಗಸ್ಟ್ 14: 'ರಫೆಲ್ ಡೀಲ್ ಅಂದ್ರೆ ನಿಜವಾಗಿಯೂ ಏನು? ಕೆಲವೇ ಸಮಯದಲ್ಲಿ ನಿಮಗೆ ತಿಳಿಯಲಿದೆ...' ಎಂದು ರಫೆಲ್ ಡೀಲ್ ಕುರಿತ ಟೀಸರ್ ವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಈ ಟೀಸರ್ ಅನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ರಫೆಲ್ ಡೀಲ್ ಬಗ್ಗೆ ತಿಳಿಯಲು ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆ ಮೇಲೆ ಕಣ್ಣಿಟ್ಟಿರಿ ಎಂದು ಹೇಳಿದೆ.

What really is Rafale deal: Congress releases teaser

ಫ್ರಾನ್ಸ್ ನೊಂದಿಗೆ ಮಾಡಿಕೊಳ್ಳಲಾದ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಕೇಂದ್ರ ಸರ್ಕಾರ ತನ್ನ ಅನುಕೂಲಕ್ಕಾಗಿ ಮಾಡಿಕೊಂಡಿದೆ. ಈ ಪ್ರಕ್ರಿಯೆಯಲ್ಲಿ ಸಾಕಷ್ಟು ಅವ್ಯವಹಾರವಾಗಿದ್ದು,ಎನ್ ಡಿಎ ಸರ್ಕಾರದ ಬಹುದೊಡ್ಡ ಹಗರಣವಿದು ಎಂದು ಈಗಾಗಲೇ ಕಾಂಗ್ರೆಸ್ ನಾಯಕರು ಬಣ್ಣಿಸಿದ್ದು, ಈ ಟೀಸರ್ ಸಹ ಸಾಕಷ್ಟು ಇಂಥ ಆರೋಪಗಳನ್ನು ಒಳಗೊಳ್ಳುವ ಸಾಧ್ಯತೆ ಇದೆ.

72ನೇ ಸ್ವಾತಂತ್ರ್ಯ ದಿನಾಚರಣೆ 2018

ರಫೆಲ್ ಡೀಲ್ ನಲ್ಲಿ ಬೋಫೋರ್ಸ್ ಹಗರಣಕ್ಕಿಂತಲೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ಇತ್ತೀಚೆಗಷ್ಟೇ ಬಿಜೆಪಿಯ ಮಾಜಿ ನಾಯಕರಾದ ಯಶವಂತ ಸಿನ್ಹಾ ಮತ್ತು ಅರುಣ್ ಶೌರಿ ಮಾಧ್ಯಮಗೋಷ್ಠಿಯೊಂದರಲ್ಲಿ ಧ್ವನಿ ಎತ್ತಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+