ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಪ್ರಧಾನಿಯಾಗಿ ಇಂದೇ ಪ್ರಮಾಣವಚನ ಸ್ವೀಕರಿಸೋದು ಯಾಕೆ ಗೊತ್ತಾ?

|
Google Oneindia Kannada News

Recommended Video

ನರೇಂದ್ರ ಮೋದಿಯವರು ಮೇ 30ರಂದೇ ಪ್ರಮಾಣವಚನ ಸ್ವೀಕರಿಸುತ್ತಿರೋದ್ಯಾಕೆ?

ನವದೆಹಲಿ, ಮೇ 30: ಭಾರತದ ಹದಿನೈದನೇ ಪ್ರಧಾನಿಯಾಗಿ ನರೇಂದ್ರ ದಾಮೋದರದಾಸ್ ಮೋದಿ ಅವರು ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2019ರ ಮೋದಿ ಸರ್ಕಾರದ ಕೇಂದ್ರ ಸಚಿವ ಸಂಪುಟ ಸದಸ್ಯರು 2019ರ ಮೋದಿ ಸರ್ಕಾರದ ಕೇಂದ್ರ ಸಚಿವ ಸಂಪುಟ ಸದಸ್ಯರು

ಅಷ್ಟಕ್ಕೂ ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಇದೇ ದಿನವನ್ನು ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?

ಕರ್ನಾಟಕದಿಂದ ಮೋದಿ ಸಂಪುಟ ಸೇರುವ ಸಂಸದರ ಪಟ್ಟಿ ಅಂತಿಮ ಕರ್ನಾಟಕದಿಂದ ಮೋದಿ ಸಂಪುಟ ಸೇರುವ ಸಂಸದರ ಪಟ್ಟಿ ಅಂತಿಮ

ಟ್ರೋಲ್ ಹೈಕ್ಳ ಪ್ರಕಾರ, ಮೇ 30 ಏಕಾದಶಿಯಾಗಿರುವುದರಿಂದ ತಾವೂ ತಿನ್ನದ, ಬೇರೆಯವರಿಗೆ ತಿನ್ನುವುದಕ್ಕೂ ಬಿಡದ ನರೇಂದ್ರ ಮೋದಿ ಅವರು 'ಉಪವಾಸ'ದ ಜೊತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Why Narendra Modi is taking oath on Ekadashi?

"ಮೋದಿ ತಾವೂ ಲಂಚ ಮುಟ್ಟುವುದಿಲ್ಲ, ಲಂಚ ತಿನ್ನುವವರಿಗೂ ಅದಕ್ಕೆ ಅವಕಾಶ ನೀಡುವುದಿಲ್ಲ" ಎಂಬ ಮಾತು ಅವರು 2014 ರಲ್ಲಿ ಪ್ರಧಾನಿಯಾದ ದಿನದಿಂದಲೂ ಚಾಲ್ತಿಯಲ್ಲಿತ್ತು. ಅದನ್ನೇ ಮತ್ತೆ ನೆನಪಿಸಿಕೊಂಡಿರುವ ಮೋದಿ ಅಭಿಮಾನಿಗಳು ಏಕಾದಶಿ ದಿನವೇ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದಕ್ಕೆ ಕಾರಣ ಅದೇ ಎಂದಿದ್ದಾರೆ.

ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯರಿಂದ ನರೇಂದ್ರ ಮೋದಿ ಪ್ರಮಾಣ ವಚನದ ಮುಹೂರ್ತ ವಿಶ್ಲೇಷಣೆಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯರಿಂದ ನರೇಂದ್ರ ಮೋದಿ ಪ್ರಮಾಣ ವಚನದ ಮುಹೂರ್ತ ವಿಶ್ಲೇಷಣೆ

ಆದರೆ ಅಸಲಿಗೆ ಇಂದು ಬೆಳಗ್ಗೆ ಮಾತ್ರ ಏಕಾದಶಿ ಇದ್ದು, ಸಂಜೆಯ ಹೊತ್ತಿಗೆ ದ್ವಾದಶಿ ಆರಂಭವಾಗುತ್ತದೆ.

ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಮೋದಿ ಅವರು ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಅವರೊಂದಿಗೆ 50-60 ಸಚಿವರೂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನದ ,ಮುಹೂರ್ತವನ್ನು ವಿಶ್ಲೇಷಿಸಿರುವ ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ, ಅವರಿಗೆ ಶುಭಾಶುಭ ಫಲಗಳೆರಡೂ ಇವೆ ಎಂದಿರುವುದನ್ನು ಇಲ್ಲಿ ಸ್ಮರಿಸಬಹುದು.

English summary
Why Narendra Modi is taking oath as PM on Ekadashi, 11 day of a fortnight? Trolls told the reason on social media,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X