ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವುದು ಏಕೆ?
ನವದೆಹಲಿ, ಮಾರ್ಚ್ 02: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿಯೊಂದಿಗೆ ಕೇರಳದ ವಯನಾಡಿನಿಂದಲೂ ಕಾಂಗ್ರೆಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಹೊಸ ವಿಷಯ. ಆದರೆ ತಮ್ಮ ಈ ನಿರ್ದಝಾರಕ್ಕೆ ಕಾರಣವೇನು ಎಂಬುದನ್ನು ಮಂಗಳವಾರ ಖುದ್ದು ಅವರೇ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ತನ್ನ ವಯನಾಡು ಸ್ಪರ್ಧೆಯ ಕಾರಣ ತಿಳಿಸಿದರು.

"ನಾವು ದಕ್ಷಿಣ ಭಾರತೀಯರನ್ನು ಕಡೆಗಣಿಸುತ್ತಿದ್ದೇವೆ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಂಥ ಸನ್ನಿವೇಶವನ್ನು ಪ್ರಧಾನಿ ನರೇಂದ್ರ ಮೋದಿ ಸೃಷ್ಟಿಸಿದ್ದಾರೆ. ಈ ಭಾವನೆಯನ್ನು ಹೋಗಲಾಡಿಸಿ, ಅಲ್ಲಿನ ಜನರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕಿದೆ. ಆದ್ದರಿಂದ ನಾನು ಅಲ್ಲಿಂದ ಚುನಾವಣೆಗೆ ನಿಂತಿದ್ದೇನೆ" ಎಂದು ಅವರು ಹೇಳಿದರು.












Click it and Unblock the Notifications