ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವುದೇ ಕಾರಣಕ್ಕೂ ರೈತ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ: ನರೇಶ್

|
Google Oneindia Kannada News

ನವದೆಹಲಿ, ಏಪ್ರಿಲ್ 18: ಯಾವುದೇ ಕಾರಣಕ್ಕೂ ರೈತ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನರೇಶ್ ಟೀಕೈತ್ ಹೇಳಿದ್ದಾರೆ.

ನಾವು ದೆಹಲಿ ಗಡಿಯಲ್ಲಿ ಪ್ರತಿಭಟನೆ ಆರಂಭಿಸಿ ಐದು ತಿಂಗಳುಗಳು ಕಳೆದಿವೆ, ಸರ್ಕಾರವು ರೈತರ ಕಡೆಗೆ ಗಮನಹರಿಸುತ್ತಿಲ್ಲ, ನಮ್ಮ ಬೇಡಿಕೆಗಳನ್ನು ಇಡೇರಿಸುವ ಮಾತನ್ನೂ ಆಡುತ್ತಿಲ್ಲ, ಹೀಗಾಗಿ ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರುಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ಮೂರು ಕೃಷಿ ಕಾಯ್ದೆಗಳನ್ನು ಕೈಬಿಟ್ಟು ಸರ್ಕಾರ ರೈತರ ಮನವಿಯನ್ನು ಸ್ವೀಕರಿಸಬೇಕು, ಅಲ್ಲಿಯವರೆಗೂ ಹೋರಾಟ ಮುಂದುವರೆಯಲಿದೆ. ರೈತರು ಬಿಜೆಪಿಗೆ ಮತ ನೀಡಿ ಅಧಿಕಾರಕ್ಕೆ ತಂದಿದೆ ಆದರೆ ಸರ್ಕಾರವು ರೈತರಿಗೆ ಕಷ್ಟವನ್ನೇ ನೀಡುತ್ತಿದೆ.

Wont End Protest Against Farm Laws: BKU Leader Naresh Tikait

ರೈತರನ್ನು ಹಗುರವಾಗಿ ತೆಗೆದುಕೊಳ್ಳಬೇಡಿ, ರೈತರು ತಮ್ಮ ಜೀವವನ್ನೇ ತ್ಯಾಗ ಮಾಡುತ್ತಾರೆಯೇ ವಿನಃ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ದೆಹಲಿಯ ಸಿಂಘು, ಟಿಕ್ರಿ, ಘಾಜಿಪುರ ಗಡಿಯಲ್ಲಿ ಕಳೆದ ಐದು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡುವಂತೆ ಹಲವು ರಾಜಕೀಯ ಮುಖಂಡರುಗಳು ಮನವಿ ಮಾಡಿದ್ದರು.

English summary
Farmers can sacrifice their lives but will not end the protest against the farm laws, said BKU national president Naresh Tikait while accusing the Centre of extending a stepmotherly treatment to them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X