ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ನವದೆಹಲಿ, ಜುಲೈ 19: ಅಪ್ರಾಪ್ತೆ ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಡೆಲ್ ಟೌನ್ ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ಹೆಸರು ತಿಳಿದುಬಂದಿಲ್ಲ. ಕಬ್ಬಡ್ಡಿ ಕೋಚ್ ವೊಬ್ಬರು ತನ್ನನ್ನು ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 17 ವರ್ಷದ ರಾಷ್ಟ್ರೀಯ ಮಟ್ಟದ ಜೂನಿಯರ್ ಕಬಡ್ಡಿ ಆಟಗಾರ್ತಿಯೊಬ್ಬರು ಆರೋಪಿಸಿದ್ದಳು.

Wrestler arrested in connection with alleged rape of a minor Kabaddi player in Delhi

ಈ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+