ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

|
Google Oneindia Kannada News

ನವದೆಹಲಿ, ಜುಲೈ 19: ಅಪ್ರಾಪ್ತೆ ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಡೆಲ್ ಟೌನ್ ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ಹೆಸರು ತಿಳಿದುಬಂದಿಲ್ಲ. ಕಬ್ಬಡ್ಡಿ ಕೋಚ್ ವೊಬ್ಬರು ತನ್ನನ್ನು ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 17 ವರ್ಷದ ರಾಷ್ಟ್ರೀಯ ಮಟ್ಟದ ಜೂನಿಯರ್ ಕಬಡ್ಡಿ ಆಟಗಾರ್ತಿಯೊಬ್ಬರು ಆರೋಪಿಸಿದ್ದಳು.

ಕಬ್ಬಡ್ಡಿ ಕೋಚ್ ಮೇಲೆ ಲೈಂಗಿಕ ದೌರ್ಜನ್ಯದ ದೂರು ನೀಡಿದ ಅಪ್ರಾಪ್ತೆ ಕಬ್ಬಡ್ಡಿ ಕೋಚ್ ಮೇಲೆ ಲೈಂಗಿಕ ದೌರ್ಜನ್ಯದ ದೂರು ನೀಡಿದ ಅಪ್ರಾಪ್ತೆ

Wrestler arrested in connection with alleged rape of a minor Kabaddi player in Delhi

ಈ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary
Wrestler arrested in connection with alleged rape of a minor Kabaddi player in Delhi's Model Town area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X