ಈಶ್ವರಪ್ಪ ವಿರುದ್ದ ಕ್ರಮ ಕೈಗೊಳ್ಳಿ : ದೆಹಲಿಯಲ್ಲಿ ಯಡಿಯೂರಪ್ಪ ಹೇಳಿಕೆ

ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ನವದೆಹಲಿ, ಏಪ್ರಿಲ್ 29: ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಶುಕ್ರವಾರ ರಾತ್ರಿ ದೆಹಲಿಗೆ ಬಂದಿಳಿದ ಯಡಿಯೂರಪ್ಪ ಅವರು ಶನಿವಾರದಂದು ಪಕ್ಷ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಕೆ ಮುರಳಿಧರ ರಾವ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ರಾಮ್ ಲಾಲ್ ರನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ.

BS Yeddyurappa in Delhi to meet High command leaders complain against KS Eshwarappa

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಮಿಕ್ಕ ಬಿಜೆಪಿ ಹೈಕಮಾಂಡ್ ನಾಯಕರ ಮನೆ ಬಾಗಿಲು ಬಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+