ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗಿ ಆದಿತ್ಯನಾಥ ಜೀವನಗಾಥೆ ಪುಸ್ತಕ ಭಾರಿ ಮಾರಾಟ

|
Google Oneindia Kannada News

ನವದೆಹಲಿ, ಆಗಸ್ಟ್ 14: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೀವನಗಾಥೆಯ ಕೃತಿ 'ಯೋಗಿ ಆದಿತ್ಯನಾಥ: ದಿ ರೈಸ್ ಆಫ್‌ ಎ ಸ್ಯಾಫ್ರೋನ್ ಸೋಷಿಯಲಿಸ್ಟ್' ದೇಶದ ಅತಿ ಹೆಚ್ಚು ಮಾರಾಟ ಕಂಡ ಪುಸ್ತಕಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

ಲಕ್ನೋದ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಉಪ ಸ್ಥಾನಿಕ ಸಂಪಾದಕ ಪ್ರವೀಣ್ ಕುಮಾರ್ ಈ ಪುಸ್ತಕ ಬರೆದಿದ್ದು, ಉತ್ತರಾಖಂಡದ ಚಿಕ್ಕ ಹಳ್ಳಿಯಿಂದ ಗೋರಖನಾಥ ದೇವಸ್ಥಾನ, ಸಂಸತ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗುವವರೆಗಿನ ಯೋಗಿ ಆದಿತ್ಯನಾಥ ಅವರ ಪಯಣದ ಕುರಿತು ಮಾಹಿತಿಯನ್ನು ಒಳಗೊಂಡಿದೆ.

ಉತ್ತರ ಪ್ರದೇಶದಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯಉತ್ತರ ಪ್ರದೇಶದಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ

ಯೋಗಿ ಆದಿತ್ಯನಾಥ ಅವರ ರಾಜಕೀಯ ಪ್ರವೇಶದ ಮುಂಚಿನ ಜೀವನ, ಅವರ ನಂಬಿಕೆಗಳು ಮತ್ತು ರಾಜಕೀಯ ಪ್ರವೇಶಕ್ಕೆ ಕಾರಣವಾದ ಅಂಶಗಳ ಬಗ್ಗೆ ಹೆಚ್ಚು ಕೇಂದ್ರೀಕರಿಸಿದೆ.

yogi adityanath biography is amongst best sellers

ರಾಜಕೀಯ ಚರ್ಚೆಗಳಲ್ಲಿ ಕೇಂದ್ರ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಯೋಗಿ ಆದಿತ್ಯನಾಥ್ ಅವರ ರಾಜಕೀಯೇತರ ಜೀವನದ ಮತ್ತೊಂದು ವ್ಯಕ್ತಿತ್ವದ ಮತ್ತು ಜನರಿಗೆ ಹೆಚ್ಚು ಪರಿಚಿತವಾಗಿರದ ಘಟನೆಗಳ ಕುರಿತು ಇದು ಬೆಳಕು ಚೆಲ್ಲಿದೆ.

ಯೋಗಿ ಆದಿತ್ಯನಾಥರ ಹೊಸ ಯೋಜನೆ: ಜೈಲಿನಲ್ಲಿ ಗೋಶಾಲೆಯೋಗಿ ಆದಿತ್ಯನಾಥರ ಹೊಸ ಯೋಜನೆ: ಜೈಲಿನಲ್ಲಿ ಗೋಶಾಲೆ

2017ರ ನವೆಂಬರ್ 26ರಂದು ನವದೆಹಲಿಯಲ್ಲಿ ನಡೆದ ಟೈಮ್ಸ್ ಸಾಹಿತ್ಯ ಉತ್ಸವದ ವೇಳೆ ಈ ಪುಸ್ತಕ ಬಿಡುಗಡೆಯಾಗಿತ್ತು. ರಾಜಕೀಯ ವ್ಯಕ್ತಿಗಳ ಕುರಿತಾದ ಕೃತಿಗಳಲ್ಲಿ ಈ ಪುಸ್ತಕ ಅತ್ಯುತ್ತಮ ಮಾರಾಟ ಕಂಡಿದೆ.

English summary
The biography of UP chief minister, written by Pravin Kumar 'Yogi Adityanath: The rise of a Saffron Socialist' is now amongst best sellers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X