ಅತ್ಯಾಚಾರ ದೂರು: ತನಿಖೆಗೆ ಹೋದ ಪೊಲೀಸರಿಗೆ ಕಾದಿತ್ತು ಅಚ್ಚರಿ

ನೋಯ್ಡಾ, ಜುಲೈ 4: ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತನ್ನ ಪತ್ನಿ ಮೇಲೆ ಅತ್ಯಾಚಾರ ಮಾಡಿ ಯಾರೋ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಆ ದೂರು ಆಧರಿಸಿ ಆತನ ಮನೆಗೆ ಪೊಲೀಸರು ಹೋದರೆ ಅವರಿಗೆ ಅಚ್ಚರಿ ಕಾದಿತ್ತು ಯಾಕೆಂದರೆ ಆತನ ಪತ್ನಿ ಸುರಕ್ಷಿತವಾಗಿ ಜೀವಂತವಾಗಿಯೇ ಇದ್ದಳು. ಬಳಿಕ ಪೊಲೀಸರು ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇಲಾಹಾಬಸ್ ಹಳ್ಳಿಯ ನರೇಶ್ ಸಿಂಗ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ ಸುಮಾರು 5ಗಂಟೆಗೆ ಪೊಲೀಸ್ ಕಂಟ್ರೋಲ್ ರೂಮ್ 100ಗೆ ಕರೆ ಮಾಡಿದ್ದಾನೆ. ತನ್ನ ಹೆಂತಿಯನ್ನು ಯಾರೋ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾನೆ.

Husband files fake complaint over wife rape

ಇದನ್ನು ಕೇಳಿದ ತಕ್ಷಣವೇ ಪೊಲೀಸರ ತಂಡ ಅಲ್ಲಿಗೆ ಭೇಟಿ ನೀಡಿದೆ, ಅಲ್ಲಿ ಎಲ್ಲವೂ ಸರಿಯಾಗಿತ್ತು, ಆತನ ಹೆಂಡತಿಯೂ ಅಲ್ಲೇ ಇದ್ದಳು. ಸಿಂಗ್‌ನನ್ನು ಐಪಿಸಿ ಸೆಕ್ಷನ್ 107, 116, 151 ಅಡಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+