ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

4 ನೇ ಮಹಡಿಯಿಂದ ಬಿದ್ದು ನೋಯ್ಡಾದಲ್ಲಿ ಪತ್ರಕರ್ತೆಯ ಸಾವು

|
Google Oneindia Kannada News

ನೋಯ್ಡಾ, ಡಿಸೆಂಬರ್ 15: ತನ್ನ ಅಪಾರ್ಟ್ ಮೆಂಟಿನ ನಾಲ್ಕನೇ ಮಹಡಿಯಿಂದ ಬಿದ್ದು ಪತ್ರಕರ್ತೆಯೊಬ್ಬರು ಮೃತರಾದ ಘಟನೆ ನೋಯ್ಡಾದಲ್ಲಿ ನಡೆದಿದೆ.

ನವದೆಹಲಿಯಲ್ಲಿ ಕ್ರೇನ್ ಲಿಫ್ಟ್ ಕುಸಿದು ನಾಲ್ವರ ದುರ್ಮರಣ ನವದೆಹಲಿಯಲ್ಲಿ ಕ್ರೇನ್ ಲಿಫ್ಟ್ ಕುಸಿದು ನಾಲ್ವರ ದುರ್ಮರಣ

ರಾಜಸ್ಥಾನ ಮೂಲದ ರಾಧಿಕಾ ಕೌಶಿಕ್ ಎಂಬ ಮಹಿಳೆ ತಮ್ಮ ಸಹೋದ್ಯೋಗಿಯೊಂದಿಗೆ ತಮ್ಮ ಮನೆಯಲ್ಲೇ ಮದ್ಯ ಸೇವಿಸುತ್ತಿದ್ದರು. ಬೆಳಗ್ಗಿನ ಜಾವ 3.30 ರ ಸುಮಾರಿಗೆ ಕುಡಿದ ಮತ್ತಿನಲ್ಲಿ ಅವರು ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದರು.

ದೆಹಲಿಯಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ: ಐವರ ದಾರುಣ ಸಾವುದೆಹಲಿಯಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ: ಐವರ ದಾರುಣ ಸಾವು

ತಕ್ಷಣವೇ ಅಪಾರ್ಟ್ಮೆಂಟಿನ ಭದ್ರತಾ ಸಿಬ್ಬಂದಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ರಾಧಿಕಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅಷ್ಟರಲ್ಲೇ ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಅವರ ಸಹೋದ್ಯೋಗಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Journalist fell off from 4th floor in Noida, dies


ಬಾಲ್ಕನಿಯಲ್ಲಿ ನಿಂತಿದ್ದ ರಾಧಿಕಾ ಆಯತಪ್ಪಿ ಬಿದ್ದಿದ್ದಾರೆ ಎಂದು ಆಕೆಯ ಸಹೋದ್ಯೋಗಿ ಹೇಳಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

English summary
A news anchor with a private television channel died after she allegedly fell off the balcony of her fourth-floor apartment in Noida early on Friday, with her family suspecting foul play.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X