ಇಂದು ಗೋವಾ ಸಂಪುಟ ವಿಸ್ತರಣೆ: ಕಾಂಗ್ರೆಸ್‌ನ 4 ಅತೃಪ್ತ ಶಾಸಕರು ಇನ್?

ಪಣಜಿ, ಜುಲೈ 13: ಗೋವಾ ಸರ್ಕಾರ ಸಂಪುಟ ವಿಸ್ತರಣೆ ಇಂದು ಸಂಜೆ 3 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಸೇರರುವ ನಾಲ್ವರು ಶಾಸಕರು ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗೋವಾದಲ್ಲಿ ಕಾಂಗ್ರೆಸ್‌ನ 15 ಶಾಸಕರ ಪೈಕಿ 10 ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಂಡ ಬೆನ್ನಲ್ಲೇ, ಗುರುವಾರ ಈ ಎಲ್ಲ ಶಾಸಕರೂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಹಾಗಾಗಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ.

ಚಂದ್ರಕಾಂತ್ ಕವಲೇಕರ್, ಅಟನಾಸಿಯೋ ಆನ್ಸೆರಾಟ್ಟೆ, ಜೆನ್ನಿಫರ್ ಮಾನ್ಸೆರಾಟ್ಟೆ, ಫ್ರಾನ್ಸಿಸ್ ಸಿಲ್ವೇರಾ, ಫಿಲಿಪ್ ನೆರಿ ರಾಡ್ರಿಗೆಸ್, ಕ್ಲಿಯೋಫೇಷಿಯೋ ಡಯಾಸ್, ವಿಲ್​ಫ್ರೆಡ್ ಡಿಸಾ, ನೀಲಕಂಠ್ ಹಲರನಕರ್, ಇಸಿಡೋರ್ ಫರ್ನಾಂಡಿಸ್ ಅವರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದಾರೆ.

Congress 4 likely to be inducted in Goa cabinet Today

ಬಾಬು ಕವಲೇಕರ್, ಬಾಬುಶ್ ಮೊನ್ಸರೇಟ್, ಫಿಲಿಪ್ ನೆರಿ, ನೀಲಕಂಠ್ ಹಲರನಕರ್, ಹಾಗೂ ಇನ್ನಿಬ್ಬರು ಬಿಜೆಪಿ ಶಾಸಕರಾದ ಮೈಕೆಲ್ ಲೋಬೊ, ಸುಭಾಷ್ ಶಿರೋಡ್‌ಕರ್ ಈ 10 ಶಾಸಕರಿಗೂ ಸಚಿವ ಸ್ಥಾನ ನೀಡುವುದಕ್ಕಾಗಿ ಸಂಪುಟ ವಿಸ್ತರಣೆ ನಡೆಸುವ ಸಾಧ್ಯತೆಯಿದೆ. ಇನ್ನೊಂದೆಡೆ ಸರ್ಕಾರದ ಭಾಗವಾಗಿರುವ ಗೋವಾ ಫಾರ್ವರ್ಡ್‌ ಪಾರ್ಟಿಯ ಕೆಲವು ಸಚಿವರನ್ನು ಕೈಬಿಡಲಾಗುತ್ತದೆ ಎಂದೂ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+