ದೇಶಾದ್ಯಂತ ಇನ್ನೂ 15 ದಿನಗಳು ಲಾಕ್‌ಡೌನ್‌: ಗೋವಾ ಸಿಎಂ

ಪಣಜಿ, ಮೇ 29: ದೇಶಾದ್ಯಂತ ಇನ್ನೂ 15 ದಿನಗಳ ಕಾಲ ಲಾಕ್‌ಡೌನ್‌ ಮುಂದುವರಿಯಬಹುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

Recommended Video

      IPLನಲ್ಲಿ ಈವರೆಗೂ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಯಾರು ? | Oneindia Kannada

      ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಹೇಳಿದ್ದಾರೆ. ''ಜೂನ್ 1ರ ನಂತರ ಇನ್ನು 15 ದಿನಗಳು ದೇಶಾದ್ಯಂತ ಲಾಕ್‌ಡೌನ್‌ ವಿಸ್ತರಣೆಯಾಗಬಹುದು. ಆದರೆ, ಇನ್ನು ಕೆಲವು ಕ್ಷೇತ್ರಗಳಿಗೆ ವಿಶ್ರಾಂತಿ ನೀಡಲು ಒತ್ತಾಯಿಸಿದ್ದೇವೆ'' ಎಂದು ತಿಳಿಸಿದ್ದಾರೆ.

      ''ಪ್ರಮುಖವಾಗಿ ರೆಸ್ಟೋರೆಂಟ್ ಮತ್ತು ಜಿಮ್ ತೆರೆಯಲು ಒತ್ತಾಯ ಮಾಡುತ್ತಿದ್ದಾರೆ. ಶೇಕಡಾ 50 ರಷ್ಟು ಸಿಬ್ಬಂದಿ ಕೆಲಸ ಮಾಡುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದೇವೆ'' ಎಂದಿದ್ದಾರೆ.

      Lockdown Might be Extended Another 15 days Said Goa CM

      ಮೇ 31ಕ್ಕೆ ಲಾಕ್‌ಡೌನ್‌ ಅಂತ್ಯವಾಗಲಿದೆ. ಅದಾದ ಬಳಿಕ ಮತ್ತಷ್ಟು ದಿನ ಲಾಕ್‌ಡೌನ್‌ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ. 31ರ ಬಳಿಕ ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜು ತೆರೆಯಲು ಹಾಗೂ ಇತರೆ ಸಂಸ್ಥೆಗಳನ್ನು ಆರಂಭಿಸಲು ರಾಜ್ಯಗಳು ನಿರ್ಧರಿಸಿದೆ.

      Lockdown Might be Extended Another 15 days Said Goa CM

      ಈ ಮಧ್ಯೆ ಗೋವಾ ಮುಖ್ಯಮಂತ್ರಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಭಾನುವಾರದ ನಂತರ ಏನು ಎಂಬ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬಳಿಕ ಮಾರ್ಗಸೂಚಿ ಹೊರಡಿಸಲಿದ್ದಾರೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+