ಆಂಬುಲೆನ್ಸ್ನಲ್ಲಿ ಹೆರಿಗೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಪಣಜಿ, ಏಪ್ರಿಲ್ 27: ಗೋವಾದಲ್ಲಿ 108 ಆಂಬುಲೆನ್ಸ್ನಲ್ಲಿ ಹೆರಿಗೆಯಾಗಿದ್ದು, ಅವಳಿ ಮಕ್ಕಳಿಗೆ ತಾಯಿ ಜನ್ಮ ನೀಡಿದ್ದಾರೆ. ಗೋವಾ ಮುಖ್ಯಮಂತ್ರಿ ವೈದ್ಯಕೀಯ ಸಿಬ್ಬಂದಿ ಕೆಲಸವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೋವಾದ Assonora ಎಂಬಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು ಹೆರಿಗೆಗೆಂದು ಆಸ್ಪತ್ರೆಗೆ 108 ಆಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಹೆಚ್ಚಾಗಿದೆ. ಅಲ್ಲಿದ್ದ ಸ್ಟಾಫ್ ನರ್ಸ್ ನಿಲಿಮಾ ಸವಂತ್ ಆಂಬುಲೆನ್ಸ್ನಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ಅವರ ಸಹಾಯಕ್ಕೆ ಸೀಮಾ ಹಾಗೂ ಶ್ರೀತಾನ್ ಬಂದಿದ್ದಾರೆ.

ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ತಾಯಿ ಇಬ್ಬರು ಆರೋಗ್ಯವಾಗಿ ಇದ್ದಾರೆ. ಮಗು ಮುಖ ನೋಡಿ ತಾಯಿ ಹಾಗೂ ಆಂಬುಲೆನ್ಸ್ನಲ್ಲಿ ಇದ್ದ ಸಿಬ್ಬಂದಿ ಖುಷಿಯಾಗಿದ್ದಾರೆ.
108 Ambulances have been strengthening health care in the state since its inception, their professional treatment and dedication is par excellence. I would like to thank & congratulate the staff of 108 on this successful delivery: Vishwajit Rane, Goa Health Minister. https://t.co/8HPrUTefag
— ANI (@ANI) April 27, 2020
ಈ ಬಗ್ಗೆ ಟ್ವೀಟ್ ಮಾಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ''108 ಆಂಬ್ಯುಲೆನ್ಸ್ಗಳು ಪ್ರಾರಂಭದಿಂದಲೂ ರಾಜ್ಯದಲ್ಲಿ ಆರೋಗ್ಯ ರಕ್ಷಣೆಯನ್ನು ಬಲಪಡಿಸುತ್ತಿವೆ. ಅವರ ವೃತ್ತಿಪರ ಚಿಕಿತ್ಸೆ ಮತ್ತು ಸಮರ್ಪಣೆ ಶ್ರೇಷ್ಠವಾಗಿದೆ. ಈ ಯಶಸ್ವಿ ಹೆರಿಗೆಯಲ್ಲಿ 108 ಸಿಬ್ಬಂದಿಗೆ ನಾನು ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.
ಟ್ವಿಟ್ಟರ್ನಲ್ಲಿ ಸಾಕಷ್ಟು ಸಂಖ್ಯೆಯ ಜನರು ಟ್ವೀಟ್ ಮಾಡಿ ವೈದ್ಯಕೀಯ ಸಿಬ್ಬಂದಿಯ ವೃತ್ತಿಪರತೆಗೆ ಚಪ್ಪಾಳೆ ಹೊಡೆದಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications