ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ಟ್ಯಾಂಕರ್ ನಲ್ಲಿ ಸಿಕ್ಕಿತು 190 ಕೇಸ್ ಮದ್ಯ!

|
Google Oneindia Kannada News

ಪಾಟ್ನಾ, ಮೇ.11: ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಅಂತಾ ಹೇಳುವ ಸರ್ಕಾರಕ್ಕೆ ಮದ್ಯ ಮಾರಾಟದಿಂದಲೇ ಅತಿಹೆಚ್ಚು ಆದಾಯ ಬರುತ್ತದೆ. ದೇಶದ ಆರ್ಥಿಕತೆಗೆ ಶಕ್ತಿ ತುಂಬುವ ಹಾಗೂ ಮದ್ಯಪ್ರಿಯರ ಮನಸು ಗೆಲ್ಲುವ ದೃಷ್ಟಿಯಿಂದ ಸರ್ಕಾರವು ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ.

ಭಾರತ ಲಾಕ್ ಡೌನ್ ನಡುವೆಯೂ ದೇಶಾದ್ಯಂತ ಮದ್ಯ ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದರ ಮಧ್ಯೆ ಬಿಹಾರದಲ್ಲಿ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಮೂವರು ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಆಹಾರ ಕಿಟ್ ಅನ್ನೂ ಮಾರುತ್ತಿದ್ದಾರಾ? ದಾವಣಗೆರೆಯಲ್ಲಿ ಹೀಗೊಂದು ಜಾಲಆಹಾರ ಕಿಟ್ ಅನ್ನೂ ಮಾರುತ್ತಿದ್ದಾರಾ? ದಾವಣಗೆರೆಯಲ್ಲಿ ಹೀಗೊಂದು ಜಾಲ

ಬಿಹಾರದಲ್ಲಿ ಲಾಕ್ ಡೌನ್ ನಡುವೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕದಂಕೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Bihar: 190 Case Liquor Bottle Illegal Shipping At Petrol Tanker

ಪೆಟ್ರೋಲ್ ಟ್ಯಾಂಕರ್ ನಲ್ಲಿ 190 ಕೇಸ್ ಮದ್ಯ:

ಪೆಟ್ರೋಲ್ ತುಂಬುವಂತಾ ಟ್ಯಾಂಕರ್ ನಲ್ಲಿ ಬರೋಬ್ಬರಿ 190 ಕೇಸ್ ಮದ್ಯದ ಬಾಟಲ್ ಗಳನ್ನು ತುಂಬಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಸುಳಿವು ಪತ್ತೆ ಮಾಡಿದ ಕದಂಕೌನ್ ಠಾಣೆ ಪೊಲೀಸರು ಟ್ಯಾಂಕರ್ ಸಮೇತ ಮದ್ಯದ ಬಾಟಲ್ ಗಳನ್ನು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

English summary
Bihar: 190 Case Liquor Bottle Illegal Shipping At Petrol Tanker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X