Breaking; ವಿಡಿಯೋ, ಬಿಹಾರದಲ್ಲಿ ಡೆಮು ರೈಲಿಗೆ ಬೆಂಕಿ
ಪಾಟ್ನಾ, ಜುಲೈ 03; ಬಿಹಾರದಲ್ಲಿ ಡೆಮು ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇತರ ಬೋಗಿಗಳಿಗೆ ಬೆಂಕಿಯೂ ಹಬ್ಬಿಲ್ಲ, ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.
ಭಾನುವಾರ ಮುಂಜಾನೆ ಭೆಲ್ವಾ ರೈಲು ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ. ರಕ್ಸಾಲ್ನಿಂದ ನರ್ಕಟಿಯಾಗಂಜ್ಗೆ ಹೋಗುತ್ತಿದ್ದ ಡೆಮು ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್ ಹೊತ್ತಿ ಉರಿಯುತ್ತಿರುವ ವಿಡಿಯೋ ವೈರಲ್ ಆಗಿದೆ.
ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಂಕಿ ಇಂಜಿನ್ನಿಂದ ಇತರ ಬೋಗಿಗಳಿಗೆ ಹಬ್ಬಿಲ್ಲ. ಆದ್ದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಹಾರದಲ್ಲಿ ಡೆಮು ರೈಲು ಇಂಜಿನ್ಗೆ ಬೆಂಕಿ ಹೊತ್ತಿರುವ ವಿಡಿಯೋ
#WATCH | Bihar: Fire broke out in the engine of a DMU train near Bhelwa railway station today. The train was going from Raxaul to Narkatiaganj. The cause of fire is yet to be ascertained. All passengers are safe, fire from the engine did not spread. Fire fighting ops are underway pic.twitter.com/2Hv6DwjJ8a
— ANI (@ANI) July 3, 2022
ಬೆಂಕಿಯಿಂದಾಗಿ ಇಂಜಿನ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಂಜಾನೆ 5.25ಕ್ಕೆ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಪ್ರಯಾಣಿಕರಿಗೆ ಮಾಹಿತಿ ನೀಡಿ ಅವರು ರೈಲಿನಿಂದ ಇಳಿಯುವಂತೆ ಸೂಚನೆ ನೀಡಲಾಯಿತು. ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ.
ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. 6.06ಕ್ಕೆ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ 7.20ಕ್ಕೆ ಬೆಂಕಿಯನ್ನು ಹತೋಟಿಗೆ ತಂದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂಜಿನ್ಗೆ ಹಾನಿಯಾಗಿದ್ದು, ಬೋಗಿಗಳಿಗೆ ಬೆಂಕಿ ತಗುಲಿಲ್ಲ.
ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈಲ್ವೆ ಇಲಾಖೆ ಘಟನೆ ಕುರಿತು ವಿವರವಾರ ವರದಿ ನೀಡುವಂತೆ ಸೂಚನೆ ನೀಡಿದೆ. ಬೇರೆ ಇಂಜಿನ್ ಮೂಲಕ ಹಳಿಯ ಮೇಲಿದ್ದ ಬೋಗಿಗಳನ್ನು ಸ್ಥಳಾಂತರ ಮಾಡಲಾಯಿತು.
Recommended Video
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications