ಬಿಹಾರದಲ್ಲಿ ಮನೆಗೆ ನುಗ್ಗಿ ನಕ್ಸಲರಿಂದ ಗುಂಡಿನ ದಾಳಿ

ಪಾಟ್ನಾ, ಮೇ 8: ಬಿಹಾರದಲ್ಲಿ ಮತ್ತೆ ನಕ್ಸಲ್ ಅಟ್ಟಹಾಸ ಕೇಳಿಬಂದಿದ್ದು, ಜಮೈ ನಗರದ ಬಳಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ.

ಆಭರಣ ಮಳಿಗೆ ಮಾಲೀಕ ಹಾಗೂ ಆತನ ಪುತ್ರಿ ಗಾಯಗೊಂಡಿದ್ದಾರೆ. 15-20 ನಕ್ಲಸರ ತಂಡವು ಆಭರಣ ಮಾಲೀಕನ ಮನೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ.

 jeweller shot by naxals and his home looted

ಈ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿರುವ ತಂದೆ ಹಾಗೂ ಮಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ ಆಭರಣ ಹಾಗೂ ಹಣ ಲೂಟಿಗಾಗಿ ನಕ್ಸಲರು ಈ ದಾಳಿ ನಡೆಸಿರಬಹುದು ಎಂದು ಊಹಿಸಿದ್ದಾರೆ. ಕೆಲ ದಿನಗಳ ಹಿಂದೆ ಮತದಾನಕ್ಕೆ ಅಡ್ಡಿಪಡಿಸಿ ನಕ್ಸಲರು ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+