ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪಟ್ಟಿಯಲ್ಲಿ ತೇಜಸ್ವಿ ಯಾದವ್ ಫೋಟೊ ಮಿಸ್ಸಿಂಗ್

|
Google Oneindia Kannada News

ನವದೆಹಲಿ, ಮೇ 19: ಮತದಾರರ ಪಟ್ಟಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಫೋಟೊ ನಾಪತ್ತೆಯಾಗಿರುವುದು ಶಾಕ್ ತಂದಿದೆ.

ಬಿಹಾರದ ಪಾಟ್ನಾದಲ್ಲಿ ಇಂದು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಮತಪಟ್ಟಿಯಲ್ಲಿ ತಮ್ಮ ಭಾವಚಿತ್ರವಿಲ್ಲದಿರುವುದು ತೇಜಸ್ವಿಯವರೆಗೆ ತೀವ್ರ ಅಸಮಾಧಾನ ಉಂಟು ಮಾಡಿತ್ತು.

ತೇಜಸ್ವಿ ಒರಟಾಟಕ್ಕೆ ಬೇಸತ್ತು ಪಕ್ಷ ತೊರೆದ ಹಿರಿಯ ಮುಖಂಡತೇಜಸ್ವಿ ಒರಟಾಟಕ್ಕೆ ಬೇಸತ್ತು ಪಕ್ಷ ತೊರೆದ ಹಿರಿಯ ಮುಖಂಡ

ಆರ್​ಜಿಡಿ ಮುಖ್ಯಸ್ಥ ತೇಜಸ್ವಿ ಯಾದವ್​ ಅವರ ಫೋಟೋ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ಅದಷ್ಟಲ್ಲದೆ ಅವರ ಹೆಸರಿರುವಲ್ಲಿ ಬೇರೆಯೊಬ್ಬರ ಫೋಟೋ ಇದೆ. ಜತೆಗೆ ಸ್ಥಳೀಯ ಚುನಾವಣಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನಗೊಂಡಿದ್ದಾರೆ.

RJD leader Tejashwi Yadavs photo missing

ಬಿಹಾರದ ಒಟ್ಟು ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಒಟ್ಟು 15,811 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಎಲ್ಲ ಕೇಂದ್ರಗಳಲ್ಲೂ ಭದ್ರತಾ ಪಡೆಗಳ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಮತದಾನ ಆರಂಭವಾದ ಬಳಿಕ ಈ ತಪ್ಪು ಬೆಳಕಿಗೆ ಬಂದಿದ್ದು, ತೇಜಸ್ವಿಯವರು ಯಾವುದೇ ಗುರುತಿನ ಚೀಟಿ ತೆಗೆದುಕೊಂಡು ಬಂದರೂ ಮತ ಹಾಕಲು ಅನುವು ಮಾಡಿಕೊಡುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ ಎನ್ನುವ ಮಾಹಿತಿ ಲಬ್ಯವಾಗಿದೆ.

English summary
As the Lok Sabha elections are drawing to a close with the last phase of polling underway in 59 parliamentary constituencies, the Election Commission seems to have goofed up the voter list in Patna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X