ಕನ್ನಡದಲ್ಲಿ ಬಿಹಾರ ಫಲಿತಾಂಶದ ಸುದ್ದಿಗಾಗಿ DailyHunt ಟ್ಯೂನ್ ಮಾಡಿ
ಪಾಟ್ನಾ, ನವೆಂಬರ್.08: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊೆೆಂಡಿದೆ. ಮಹಾಘಟಬಂಧನ್ ಮಹಾಮೈತ್ರಿಕೂಟಕ್ಕೆ ಅಧಿಕಾರದ ಗದ್ದುಗೆ ಒಲಿದು ಬರಲಿದೆ ಎಂದು ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
Recommended Video
ರಾಜ್ಯದಲ್ಲಿ ಸಿಎಂ ನಿತೀಶ್ ಕುಮಾರ್ ವಿರುದ್ಧದ ಆಡಳಿತ ವಿರೋಧಿ ಅಲೆಯು ಎನ್ ಡಿಎ ಮೈತ್ರಿಕೂಟಕ್ಕೆ ಮುಳ್ಳಲಾಗಲಿದೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ. ಮತದಾನೋತ್ತರ ಸಮೀಕ್ಷೆ ವರದಿಯಿಂದಾಗಿ ಫಲಿತಾಂಶದ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ನವೆಂಬರ್,10ರಂದು ಹೊರಬೀಳಲಿರುವ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲರ ಲಕ್ಷ್ಯ ನೆಟ್ಟಿದೆ.
2020ರ ವಿಧಾನಸಭಾ ಚುನಾವಣೆ ಬಳಿಕ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈಗಾಗಲೇ ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದಲ್ಲಿ ಶೇ.51ರಷಅಟು ಮತದಾನ ನಡೆದಿರುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಬೆರಳ ತುದಿಯಲ್ಲಿ ಕ್ಷಣಕ್ಷಣದ ಮಾಹಿತಿ:
ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಮತಎಣಿಕೆಗೆ 38 ಜಿಲ್ಲೆಗಳಲ್ಲಿ 55 ಮತಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭಗೊಳ್ಳಲಿದೆ. ಇದರ ನಡುವೆ ಕ್ಷಣಕ್ಷಣದ ಚುನಾವಣಾ ಮಾಹಿತಿಗಳನ್ನು ಸ್ಪಷ್ಟ, ಸರಳ ಹಾಗೂ ವಿಶ್ವಾಸಾರ್ಹ ರೀತಿಯಲ್ಲಿ ನಿಮ್ಮ ಮುಂದಿಡಲು ಡೈಲಿಹಂಟ್ ಕೂಡಾ ಸಜ್ಜಾಗಿದೆ. ಬಿಹಾರ ಚುನಾವಣೆ ಫಲಿತಾಂಶ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದ ವಿಭಿನ್ನ, ವಿಶೇಷ, ವಿಶಿಷ್ಟ ಸುದ್ದಿಗಳನ್ನು ವೇಗವಾಗಿ ತಲುಪಿಸುವ ಕಾರ್ಯವನ್ನು ಡೈಲಿಹಂಟ್ ಮಾಡಲಿದೆ.
ನೀವು ಕುಳಿತಲ್ಲಿಯೇ ನಿಮ್ಮ ಮೊಬೈಲ್ ಬಳಸಿಕೊಂಡು ಬೆರಳ ತುದಿಯಲ್ಲಿ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಮತ್ತು ಸುದ್ದಿಗಳನ್ನು ಓದಲು ಡೈಲಿಹಂಟ್ ನ್ನು ಟ್ಯೂನ್ ಮಾಡಿ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications