ಬೆಂಗಳೂರು ಬಸ್ ಅಪಘಾತ: 10 ಮಂದಿ ಸಾವು

bangalore-mumbai-bus-accident-on-pune-highway-10-killed
ಬೆಂಗಳೂರು, ಫೆ.4: ಮತ್ತೊಂದು ಬಸ್ಸು ದುರಂತಕ್ಕೀಡಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್ ಪುಣೆ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ 10 ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ 3 ಪುರುಷರು, 7 ಮಂದಿ ಮಹಿಳೆಯರು. ಇವರೆಲ್ಲ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು. ಸುಮಾರು 35 ಪ್ರಯಾಣಿಕರು ಗಾಯಗೊಂಡಿದ್ದಾರೆ.
( ಬಂಟ್ವಾಳ: ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, 4 ಸಾವು )

ಬೆಂಗಳೂರು ಬಸ್ಸು ಮತ್ತು ಕಂಟೈನರ್ ಮಧ್ಯೆ ಉಂಟಾದ ಅಪಘಾತದಿಂದ ಇನ್ನೂ ನಾಲ್ಕು ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ, ಈ ಅನಾಹುತವಾಗಿದೆ. ಮಹಾರಾಷ್ಟ್ರದ ಸತಾರಾ ಬಳಿಯ ಖಂಡಾಲಾದಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದ ಬಸ್ಸು ಕಂದಕಕ್ಕೆ ಉರುಳಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+