ಕನಕಪುರ: ಬಾಯ್ಲರ್ ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು

ಕನಕಪುರ, ಜುಲೈ 11: ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಕನಕಪುರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಾರೊಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಆಂಥ್ಯಾಮ್ ಬಯೋಸೈನ್ ಕಾರ್ಖಾನೆಯಲ್ಲಿ ನಿನ್ನೆ(ಜು.10) ರಾತ್ರಿ ಈ ಘಟನೆ ನಡೆದಿದೆ.

ಮೃತರನ್ನು ಕೋಲಾರ ಮೂಲದ ಲೋಕೇಶ್, ಗೊಟ್ಟಿಗೆಹಳ್ಳಿ ಮಹೇಶ್ ಮತ್ತು ತಮಿಳುನಾಡು ಮೂಲದ ಶರವಣ ಎಂದು ಗುರುತಿಸಲಾಗಿದೆ.

3 labourers suffocated to death while cleaning a boiler

ಇನ್ನೋರ್ವ ಕಾರ್ಮಿಕ ಹರಿ ವಿಲಿಘನ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+