ಸಿಸಿಬಿ ಪೊಲೀಸರ ವಶದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ
ರಾಮನಗರ, ಅಕ್ಟೋಬರ್ 6: ಡ್ರಗ್ಸ್ ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ದಿ.ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ರಿಕ್ಕಿ ರೈನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Recommended Video
ಸ್ಯಾಂಡಲ್ವುಡ್ ಡ್ರಗ್ ಕೇಸ್ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್ನಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಸಿಸಿಬಿ ದಾಳಿ ಮಾಡಿದೆ. ರಾಮನಗರ ಬಿಡದಿಯ ಮನೆಯಲ್ಲಿ ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿತ್ತು. ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಜೊತೆ ರಿಕ್ಕಿ ರೈ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಬಂಧನಕ್ಕೆ ಪಡೆದಿರುವ ರಿಕ್ಕಿ ರೈನನ್ನು ಪೊಲೀಸರು ಮೈಸೂರಿನ ಮಾರ್ಗವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಬಿಡದಿಯಲ್ಲಿ ಇವರ ತೋಟದ ಮನೆ ಇದ್ದು, ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆಸಲು ಪೊಲೀಸರು ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿದುಬಂದಿದೆ.

ಮುತ್ತಪ್ಪ ರೈಗೆ ಸೇರಿದ ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications