• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೈರಲ್ ವಿಡಿಯೋ: ರಾಮನಗರದಲ್ಲಿ ಮತಚಲಾಯಿಸೋಕೆ ಬಂದ ಹಾವು!

|
   Ramanagara By-elections 2018 : ಮತಗಟ್ಟೆಯಲ್ಲಿ ಕಾಣಿಸಿಕೊಂಡ ಹಾವು | Oneindia Kanada

   ರಾಮನಗರ, ನವೆಂಬರ್ 03: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕ್ಷೇತ್ರವಾಗಿದ್ದ ರಾಮನಗರದಲ್ಲಿ ನಡೆಯುತ್ತಿರುವ ಉಪಚುನಾವಣೆಗೆ ಮತ ಚಲಾಯಿಸೋಕೆ ವಿಶೇಷ ವ್ಯಕ್ತಿಯೊಬ್ಬರು ಬಂದಿದ್ದರು! ಯಾರು ಅಂತೀರಾ..? ಹಾವು!

   ದೀಪಾವಳಿ ವಿಶೇಷ ಪುರವಣಿ

   ಸುಳ್ಳಲ್ಲಾರೀ..! ರಾಮನಗರದ ಮೊಟ್ಟೆದೊಡ್ಡಿಯ ಮತಗಟ್ಟೆ ಸಂಖ್ಯೆ 179 ಕ್ಕೆ ಇದ್ದಕ್ಕಿದ್ದಂತೆ ಹಾವೊಂದು ಪ್ರವೇಶಿಸಿ ಮತಗಟ್ಟೆಯ ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಮತಗಟ್ಟೆಯ ಒಳಗೆಲ್ಲ ಒಡಾಡುತ್ತಿದ್ದ ಹಾವನ್ನು ನಂತರ ಹೊರಗಟ್ಟಲಾಯಿತು!

   ವೈರಲ್ ವಿಡಿಯೋ: ಮೀಟಿಂಗ್ ನಡೆವಾಗ ಬಿತ್ತು ಐದಡಿ ಉದ್ದದ ಹಾವು!

   ಹಾವಿನ ಆಗಮನದ ಪ್ರಹಸನದಿಂದಾಗಿ ಈ ಮತಗಟ್ಟೆಯಲ್ಲಿ ಕೆಲಕಾಲ ಮತದಾನ ಸ್ಥಗಿತಗೊಂಡಿತ್ತು.

   ಭಯ ಬೇಡ, ಬೆದ್ರಕಾಡು ಪ್ರದೇಶದಲ್ಲಿ ಪತ್ತೆಯಾಗಿದ್ದು 'ಬೆಕ್ಕು ಹಾವು'

   ಕನಸಿನಲ್ಲಿ ಏನು ಬಂದರೆ ಯಾವ ಫಲ? ಜ್ಯೋತಿಷ್ಯ ಪರಿಹಾರ

   ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಶನಿವಾರ ಉಪಚುನಾವಣೆ ನಡೆಯುತ್ತಿದೆ.

   ಆಶೀರ್ವಾದ ಪಡೆಯಲು ಹಾವಿನ ಹೆಡೆಯ ಮೇಲೆ ಕಂದಮ್ಮ: ಮುಂದೇನಾಯ್ತು?

   ಕರಿನಾಗರ ಕಾಣುವುದಕ್ಕೂ ಎಚ್ಡಿಕೆ ಮನೆ ಬಿಡದಿರುವುದಕ್ಕೂ ಎಲ್ಲಿಯ ಸಂಬಂಧ?

   ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಲ್.ಚಂದ್ರಶೇಖರ್ ಕಣದಲ್ಲಿದ್ದಾರೆ. ನವೆಂಬರ್ 6 ರಂದು ಫಲಿತಾಂಶ ಹೊರಬೀಳಲಿದೆ.

   English summary
   A snake being removed from polling booth 179 in Mottedoddi of Ramanagaram. The voting was delayed after it was spotted and resumed soon after it was removed.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X