ಜೆಡಿಎಸ್ ಮ್ಯಾಜಿಕ್ ನಂಬರ್ ದಾಟುವುದು ಖಂಡಿತ: ಕುಮಾರಸ್ವಾಮಿ

ರಾಮನಗರ, ಮೇ 12: "ಜೆಡಿಎಸ್ ಪಕ್ಷವು ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ನಂಬರ್(113) ಅನ್ನು ದಾಟಲಿದೆ ಎಂಬ ವಿಶ್ವಾಸವಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಅವರು, ರಾಮನಗರದ ಕೇತನಾಗನಹಳ್ಳಿಯ ಮತಗಟ್ಟೆ ಸಂಖ್ಯೆ 232 ರಲ್ಲಿ ಮತಚಲಾಯಿಸಿದರು. ಮತದಾನದ ನಂತರ ಪತ್ರಕರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ನಂಬರ್ ಅನ್ನು ದಾಟುತ್ತದೆ. ಮತ್ತು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ" ಎಂದರು.

ಕುಮಾರಸ್ವಾಮಿ ಅವರಿಗೆ ಮತ್ನಿ ಅನಿತಾ ಕುಮಾರಸ್ವಾಮಿ ಅವರು ಸಹ ಸಾಥ್ ನೀಡಿದ್ದರು. ಚನ್ನಪಟ್ಟಣ ಕ್ಷೇತ್ರದಿಂದಲೂ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು ಅವರು ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿಯೂ ಹೌದು.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka Elections: HD Kumaraswamy sayd JDS will cross magic number

ಇಂದು ಬೆಳಿಗ್ಗೆ ಹಾಸನದ ಹೊಳೆನರಸಿಪುರದಲ್ಲಿ ಮತಚಲಾಯಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸಹ ಜೆಡಿಎಸ್ ಪಕ್ಷವೇ ಈ ಬಾರಿ ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+