ಮಾಜಿ ಶಾಸಕ ಬಾಲಕೃಷ್ಣ ಕುಟುಂಬ ಕೊರೊನಾದಿಂದ ಸೇಫ್
ಬೆಂಗಳೂರು, ಜೂನ್ 25: ಮಾಗಡಿ ಮಾಜಿ ಶಾಸಕ ಎಚ್ ಸಿ ಬಾಲಕೃಷ್ಣ ಅವರ ಮಗಳಿಗೆ ಕೊರೊನಾ ವೈರಸ್ ತಗುಲಿತ್ತು. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದ ರಚನಾಗೆ ಸೋಂಕು ದೃಢಪಟ್ಟಿತ್ತು.
Recommended Video
ಈ ಹಿನ್ನೆಲೆ ಬಾಲಕೃಷ್ಣ ಅವರ ಕುಟುಂಬ ಸದಸ್ಯರಿಗೂ ಸೋಂಕು ತಗುಲಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಆದ್ರೀಗ, ಬಾಲಕೃಷ್ಣ ಹಾಗೂ ಅವರ ಕುಟುಂಬ ಸದಸ್ಯರ ಕೊರೊನಾ ವರದಿ ಹೊರಬಿದ್ದಿದ್ದು, ಎಲ್ಲರಿಗೂ ನೆಗಿಟಿವ್ ಬಂದಿದೆ.
ಈ ವಿಷಯ ಕುರಿತು ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಎಚ್ ಸಿ ಬಾಲಕೃಷ್ಣ ''ಎಲ್ಲರಿಗೂ ನನ್ನ ನಮಸ್ಕಾರಗಳು, ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ನಿಮ್ಮೆಲ್ಲರ ಗಮನಕ್ಕೆ, ನಮ್ಮ ಕುಟುಂಬದಲ್ಲಿ (ಕೋವಿಡ್-19) ಸೋಂಕು ಕಂಡುಬಂದ ಸಂದರ್ಭದಲ್ಲಿ ನಮ್ಮ ಕುಟುಂಬದ ಎಲ್ಲರೂ ಕೂಡ ಪರೀಕ್ಷೆಗೆ ಒಳಪಟ್ಟಾಗ. ನನ್ನ ಹಾಗೂ ಸೋದರ ಅಶೋಕ್ ರವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಮತ್ತು ಉಳಿದೆಲ್ಲ ಕುಟುಂಬಸ್ಥರ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿರುತ್ತದೆ'' ಎಂದು ಮಾಹಿತಿ ನೀಡಿದ್ದಾರೆ.
ಎಲ್ಲರಿಗೂ ನನ್ನ ನಮಸ್ಕಾರಗಳು,
— HC Balakrishna (@HCBalakrishna1) June 25, 2020
ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ನಿಮ್ಮೆಲ್ಲರ ಗಮನಕ್ಕೆ,ನಮ್ಮ ಕುಟುಂಬದಲ್ಲಿ (ಕೋವಿಡ್-19) ಸೋಂಕು ಕಂಡುಬಂದ ಸಂದರ್ಭದಲ್ಲಿ ನಮ್ಮ ಕುಟುಂಬದ ಎಲ್ಲರೂ ಕೂಡ ಪರೀಕ್ಷೆಗೆ ಒಳಪಟ್ಟಾಗ. ನನ್ನ ಹಾಗೂ ಸೋದರ ಅಶೋಕ್ ರವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

''ನನ್ನ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿ ವರ್ಗದವರಿಗೂ ಹಾಗೂ ಅವರ ಕುಟುಂಬದವರಿಗೆ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ, ಅವರ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದಿದೆ. ಯಾವುದೇ ತೊಂದರೆ ಆಗಿರುವುದಿಲ್ಲ ಎಂದು ಈ ವಿಷಯವನ್ನು ತಮ್ಮಲ್ಲಿ ಹಂಚಿಕೊಳ್ಳಲು ಇಚ್ಚಿಸುತ್ತೇನೆ'' ಎಂದು ಹೇಳಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications