ರಾಮನಗರ; ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ ಬಂಧನ

ರಾಮನಗರ, ಜುಲೈ 23; ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೇಳಗಳ್ಳಿ ಗ್ರಾಮದಲ್ಲಿ ನಡೆದಿದೆ.

ಅತ್ಯಾಚಾರ ಮಾಡಿದ ಆರೋಪಿ ಶಿಹಿರಾ (50) ಎಂಬಾತನನ್ನು ಬಂಧಿಸಲಾಗಿದೆ.

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಶಿಹಿರಾ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಾಲಕಿಯು ಪೋಷಕರ ಬಳಿ ವಿಷಯ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Man arrested for raping girl in helagalli in kanakapura

ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+