ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆಯಿದೆ : ಅನಿತಾಕುಮಾರಸ್ವಾಮಿ

By: ರಾಮನಗರ ಪ್ರತಿನಿಧಿ
Subscribe to Oneindia Kannada

ರಾಮನಗರ, ಡಿಸೆಂಬರ್.08 : ಹೆಚ್.ಡಿ.ಕುಮಾರಸ್ವಾಮಿಯವರ ಪರವಾದ ಅಲೆ ಇದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಈ ಭಾರಿ ರೈತರ ಪರವಾದ ಸರ್ಕಾರ ತರಲೇಬೇಕೆಂದು ಜನರು ಮನಸ್ಸು ಮಾಡಿದ್ದಾರೆಂದು ಅನಿತಾ ಕುಮಾರಸ್ವಾಮಿಯವರು ಚನ್ನಪಟ್ಟಣದಲ್ಲಿ ಹೇಳಿದರು.

ಚನ್ನಪಟ್ಟಣದ ಹಲವು ಹಳ್ಳಿಗಳಿಗೆ ಭೇಟಿ ನೀಡಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ರೈತರ, ಕಾರ್ಮಿಕರ, ಶೋಷಿತರ ಪರವಾದ ಹಲವು ಯೋಜನೆಗಳನ್ನ ಹೆಚ್.ಡಿ.ಕುಮಾರಸ್ವಾಮಿಯವರು ತರಲಿದ್ದಾರೆ.

People wants JDS in Power: Anita Kumaraswamy

ಮುಖ್ಯವಾಗಿ ರೈತರ ಸಾಲವನ್ನ ಕುಮಾರಸ್ವಾಮಿಯವರ ಸರ್ಕಾರ ಬಂದ 24 ಗಂಟೆಯೊಳಗೆ ಮನ್ನಾ ಮಾಡಲಿದ್ದಾರೆ. ರಾಜ್ಯ ಸರ್ವತೋಮುಖ ಅಭಿವೃದ್ಧಿಯತ್ತ ಸಾಗಬೇಕಾದರೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಬೇಕೆಂಬುದು ರಾಜ್ಯದ ಜನರ ಅಭಿಪ್ರಾಯವಾಗಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

People wants JDS in Power: Anita Kumaraswamy

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The people of the state wanted to give power to JDS specially farmers of the applause former chief minister HD Kumaraswamy administration.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ