ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತಎಣಿಕೆಗೂ ಮುನ್ನವೇ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿ!

|
Google Oneindia Kannada News

Recommended Video

Ramanagara By-elections 2018 Results : ಮತ ಎಣಿಕೆಗೂ ಮುಂಚೆ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿ

ರಾಮನಗರ, ನವೆಂಬರ್ 06: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಎಣಿಕೆಗೂ ಮುನ್ನವೇ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂಬ ಬ್ಯಾನರ್ ಗಳು ರಾರಾಜಿಸುತ್ತಿವೆ.

ಉಪಚುನಾವಣೆ ಫಲಿತಾಂಶ LIVE: 5 ಕ್ಷೇತ್ರಗಳಲ್ಲೂ ಮತಎಣಿಕೆ ಆರಂಭಉಪಚುನಾವಣೆ ಫಲಿತಾಂಶ LIVE: 5 ಕ್ಷೇತ್ರಗಳಲ್ಲೂ ಮತಎಣಿಕೆ ಆರಂಭ

ಮತ ಎಣಿಕೆ ಆರಂಭವಾಗುವ ಮೊದಲೇ ರಾಮನಗರದಲ್ಲಿ ಅಲ್ಲಲ್ಲಿ 'ಅನಿತಾ ಕುಮಾರಸ್ವಾಮಿ ಜಯಭೇರಿ' ಎಂಬ ಬ್ಯಾನರ್ ಗಳು ಕಾಣಿಸಿಕೊಳ್ಳುತ್ತಿವೆ.

ಮಂಡ್ಯ ಲೋಕಸಭೆ ಉಪಚುನಾವಣೆ ಫಲಿತಾಂಶ: LIVEಮಂಡ್ಯ ಲೋಕಸಭೆ ಉಪಚುನಾವಣೆ ಫಲಿತಾಂಶ: LIVE

ನ.3 ರಂದು ನಡೆದ ರಾಮನಗರ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ಈ ಕ್ಷೇತ್ರದಲ್ಲಿ ಜೆಡಿಎಸ್ ನ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

ಜಮಖಂಡಿ ವಿಧಾನಸಭೆ ಉಪಚುನಾವಣೆ ಫಲಿತಾಂಶ LIVE, ಯಾರಿಗೆ ಗೆಲುವು?ಜಮಖಂಡಿ ವಿಧಾನಸಭೆ ಉಪಚುನಾವಣೆ ಫಲಿತಾಂಶ LIVE, ಯಾರಿಗೆ ಗೆಲುವು?

ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರಿಂದ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಕ್ಷೀಣ.

ರಾಮನಗರ ಉಪ ಚುನಾವಣೆ ಫಲಿತಾಂಶ LIVE : ಅನಿತಾ ಗೆಲುವು ನಿಶ್ಚಿತ ರಾಮನಗರ ಉಪ ಚುನಾವಣೆ ಫಲಿತಾಂಶ LIVE : ಅನಿತಾ ಗೆಲುವು ನಿಶ್ಚಿತ

Ramanagara: Banners of JDS candidate Anitha Kumaraswamy as winner spotted before counting starts

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸಿದ್ದರು. ನಂತರ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ನ.3 ರಂದು ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬೀಳುತ್ತಿದೆ.

English summary
Ramanagar Assembly elections results 2018: Some fans of JDS put Banners of JDS candidate for Ramnagara constituency Anitha Kumaraswamy as winner before counting starts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X