ರಾಮನಗರದಲ್ಲಿ 10ನೇ ಸುತ್ತಿನಲ್ಲೂ ನಿಖಿಲ್‌ ಕುಮಾರಸ್ವಾಮಿಗೆ ಭಾರಿ ಹಿನ್ನೆಡೆ

ರಾಮನಗರ, ಮೇ, 13: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎಲ್ಲರ ಚಿತ್ತ ಇದೀಗ ಮತ ಎಣಿಕೆ ಕೇಂದ್ರಗಳತ್ತ ನೆಟ್ಟಿದೆ. ಅದರಲ್ಲೂ ರಾಮನಗರದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ನಡುವರೆ ಭಾರಿ ಪೈಪೋಟಿ ನಡೆಯುತ್ತಿದ್ದು, 10ನೇ ಸುತ್ತಿನ ಮತ ಎಣಿಕೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಗೆ ಭಾರಿ ಹಿನ್ನೆಡೆ ಆಗಿದೆ.

ನಿಖಿಲ್‌ ಕುಮಾರಸ್ವಾಮಿ ಅವರು ಸತತವಾಗಿ 3-4ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ತದ ನಂತರದ ಸುತ್ತುಗಳಲ್ಲಿ ಭಾರಿ ಹಿನ್ನೆಡೆ ಸಾಧಿಸುತ್ತಾ ಬಂದಿದ್ದಾರೆ. ಇದೀಗ 10ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು 34,470 ಮತಗಳಿಂದ ಹಿನ್ನೆಡೆಯಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾದ 49,351 ಇಕ್ಬಾಬಾಲ್‌ ಅವರು ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ramanagara elction results 2023

ಈಗಾಗಲೇ ಕಳೆದ ಬಾರಿಯೂ ಕೂಡ ನಿಖಿಲ್‌ ಕುಮಾರಸ್ವಾಮಿ ಅವರು ಸೋಲನುಭವಿಸಿದ್ದರು. ಇದೀಗ ರಾಮನಗರ ವಿಧಾನಸಭಾ ಕ್ಷೇತ್ರದಲ್ಲೂ ಕೂಡ ಮತ ಎಣೆಕೆಯ 10ನೇ ಸುತ್ತಿನಲ್ಲಿ ಭಾರಿ ಹಿನ್ನೆಡೆ ಸಾಧಿಸಿದ್ದು, ಇದು ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಭಾರಿ ಮುಖಭಂಗ ಆದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+