ಸಾತನೂರಲ್ಲಿ ಮಾರಮ್ಮನ ಕೊಂಡಕ್ಕೆ ಬಿದ್ದು ಆರ್ಚಕ ಗಂಭೀರ ಗಾಯ

ರಾಮನಗರ, ಮಾರ್ಜ್ 6: ಕೊಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಆರ್ಚಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಮಾರ್ಚ್ 5ರಂದು ಮಾರಮ್ಮ ದೇವಿಯ ಕೊಂಡೋತ್ಸವದ ವೇಳೆ ಘಟನೆ ನಡೆದಿದೆ.

ಮಾರ್ಚ್ 5ರಂದು ಸಾತನೂರು ಗ್ರಾಮದಲ್ಲಿ ಮಾರಮ್ಮ ದೇವಿಯ ಕೊಂಡೋತ್ಸವ ಆಯೋಜಿಸಲಾಗಿತ್ತು. ಈ ಸಂದರ್ಭ ಆರ್ಚಕ ರವಿ ಕೊಂಡ ಹಾಯಲು ಹೋಗಿ ಆಯತಪ್ಪಿ ಕೊಂಡದಲ್ಲಿ ಬಿದಿದ್ದಾರೆ.

Ramanagara: Priest seriously injured after fell into Marammana Konda

ಕೊಂಡದಲ್ಲಿ ಬಿದ್ದ ಪರಿಣಾಮ ಆರ್ಚಕ ರವಿ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+