ರಾಮನಗರ; ಬಂದ್ ಕರೆ, ಎರಡು ದಿನ ಸೆಕ್ಷನ್ 144 ಜಾರಿ
ರಾಮನಗರ, ಫೆಬ್ರವರಿ ೧೯: ರಾಮನಗರ ನಗರಸಭೆಯ ಭ್ರಷ್ಟಾಚಾರ ಮತ್ತು ರೇಷ್ಮೆ ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಜನ ಜಾಗೃತಿ ವೇದಿಕೆ ಹಾಗೂ ವಿವಿಧ ಜನಪರ ಸಂಘಟನೆಗಳು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಮನಗರ ತಾಲ್ಲೂಕು ಆಡಳಿತ ನಗರ ವ್ಯಾಪ್ತಿಯಲ್ಲಿ 2 ದಿನ ಸೆಕ್ಷನ್ 144 ಜಾರಿ ಮಾಡಿ ಆದೇಶ ಹೊರಡಿಸಿದೆ.
ರಾಮನಗರವು ಮತೀಯವಾಗಿ ಹಾಗೂ ರಾಜಕೀಯವಾಗಿ ಅತಿ ಸೂಕ್ಷ್ಮ ಪ್ರದೇಶವಾಗಿದ್ದು, ಮೆರವಣಿಗೆ, ಬಂದ್ ಗಳನ್ನು ನಡೆಸಿದಲ್ಲಿ ಅಹಿತಕರ ಘಟನೆ ನಡೆದರೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಮತ್ತಿತರ ಘಟನೆಗಳು ಸಂಭವಿಸಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.
ಈ ಹಿನ್ನೆಲೆಯಲ್ಲಿ ರಾಮನಗರ ತಹಶೀಲ್ದಾರ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಟಿ.ಎಂ.ನರಸಿಂಹ ಮೂರ್ತಿ ಅವರು ಭಾರತೀಯ ದಂಡ ಸಂಹಿತೆ 1973ರ ಕಲಂ 144 ಅಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಶುಕ್ರವಾರ ಫೆ.19ರ ರಾತ್ರಿ 10 ಗಂಟೆಯಿಂದ ಫೆ.21ರ ಮಧ್ಯರಾತ್ರಿ 12 ಗಂಟೆಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸದರಿ ಸಮಯದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಧರಣಿ, ಜಾಥಾ, ಮುಷ್ಕರ, ರಸ್ತೆ ತಡೆ, ಸಾರ್ವಜನಿಕ/ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವುದು ಹಾಗೂ ಮಾರಾಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications